ಸುಳ್ಯ : ಬಸ್ ಸೌಲಭ್ಯವಿಲ್ಲದ ಸಮಯದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ

ಸುಳ್ಯ : ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ಯವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ಓಡಾಡುವಂತೆ ಮಾಡಿದ್ದರು. ಅವಿನಾಶ್ ರೈಯವರು ಅರಂಬೂರಿನ ತನ್ನ ಮನೆಯಲ್ಲಿದ್ದರು. ಅವರ ಪತ್ನಿ ಮತ್ತು ಮಕ್ಕಳು ಮದುವೆ ಸಮಾರಂಭವೊಂದಕ್ಕೆ ಬೆಂಗಳೂರಿಗೆ ತೆರಳಿದ್ದ ಹಿನ್ನಲೆಯಲ್ಲಿ ಸಂಬಂಧಿಯಾಗಿರುವ ಯುವಕನೊಬ್ಬ ಮನೆಯಲ್ಲಿದ್ದರು. ರಾತ್ರಿ …

ಸುಳ್ಯ : ಬಸ್ ಸೌಲಭ್ಯವಿಲ್ಲದ ಸಮಯದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ Read More »