ಶನಿವಾರ, 24 ಅಕ್ಟೋಬರ್ 2026

Bus

Accident

ವಿಟ್ಲ: ರಸ್ತೆ ಬಿಟ್ಟು ಕೆಳಗಿಳಿದ ಬಸ್ಸು: ಚಾಲಕ, ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಕಲ್ಲಡ್ಕ-ಕಾಂಞಗಾಡು ರಸ್ತೆಯ ವಿಟ್ಲ ಬಳಿಯ ಉಕ್ಕುಡ ಎಂಬಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ಸೊಂದು ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ರಸ್ತೆಗಿಳಿದ ಘಟನೆ ನಡೆದಿದೆ. ಬಸ್ಸಿನ ಚಾಲಕ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಕೆಲವರಿಗೆ ಗಾಯಗಳಾಗಿದೆ. ಉಕ್ಕುಡ ಅಪ್ಪೆರಿಪಾದೆ…

Crime

ಸಿಗರೇಟ್‌ ಕಿಡಿಗೆ ಬಸ್‌ ಬೆಂಕಿಗಾಹುತಿ: ಕಿಡಿಗೇಡಿಗಳ ಕೃತ್ಯ

ಬೆಂಗಳೂರು: ನಗರದ ಚಂದ್ರಾಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಬಸ್‌ ಸಂಪೂರ್ಣ ಸುಟ್ಟುಹೋಗಿದ್ದು, ಕರಕಲಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದಿರುವ ಕಾರಣ ಪ್ರಾಣ ಹಾನಿ ಆಗಿಲ್ಲ. ಬೆಂಕಿಯ…

News

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ಮಹಿಳೆಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್‌ನಿಂದ ಮಹಿಳೆಯೋರ್ವರು ರಸ್ತೆಗೆಸೆಯಲ್ಪಟ್ಟ ಘಟನೆ ಮಿಯ್ಯಾರು ಬಳಿ ಜ. 26ರಂದು ಸಂಜೆ ನಡೆದಿತ್ತು. ಉಡುಪಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ವರುಣ್ ಬಸ್ ಮಿಯ್ಯಾರು ಡಿವೈಡರ್ ಬಳಿ ಸಮೀಪಿಸುತ್ತಿದ್ದಂತೆಯೇ ಬಸ್‌ನ ಬಾಗಿಲು ಬಳಿಯಿದ್ದ ಮಿಯ್ಯಾರು ಗ್ರಾಮದ ಜಯಂತಿ (63)…

News

Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸದ ಬಸ್‌ ಪಲ್ಟಿ: 25 ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Chikkamagaluru: ಖಾಸಗಿ ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್‌ ಗ್ರಾಮದ ಬಳಿ ನಡೆದಿದೆ.

News

Moodabidre: ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮುಖಂಡನ ಬಂಧನ, ಅಪಘಾತ ಸಂದರ್ಭ ಬೆದರಿಸಿ 5 ಲಕ್ಷ ರೂ. ಪರಿಹಾರ ಕೊಡಿಸಿದ ಆರೋಪ

Moodabidre: ಅಪಘಾತ ಪ್ರಕರಣವೊಂದರಲ್ಲಿ ಬಸ್‌ ಮಾಲೀಕರಿಂದ ಹಣ ವಸೂಲಿ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಯ ಸಮಿತ್‌ರಾಜ್‌ ಧರೆಗುಡ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧನ ಮಾಡಿದ್ದಾರೆ. 

News

Puttur: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಸಂಚಾರ ಆರಂಭ: ಅಶೋಕ್‌ ರೈ

Puttur: ಸೋಮವಾರ ಶಾಸಕರ ಕಚೇರಿಯಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಸಭೆಯಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

News

Fire Catch: ತಾಂತ್ರಿಕ ದೋಷ – ಧಗ ಧಗನೆ ಹೊತ್ತಿ ಉರಿದ ಮೈಸೂರು ನಗರ ಸಾರಿಗೆ ಬಸ್ – ಪ್ರಾಣಾಪಾಯದಿಂದ ಪಾರು

Fire Catch: ಚಲಿಸುತ್ತಿದ್ದ ಸರ್ಕಾರಿ ಬಸ್ ತಾಂತ್ರಿಕ ದೋಷದಿಂದ ಬೆಂಕಿಗಾಹುತಿಯಾದ ಘಟನೆ ಮೈಸೂರಿನ ಬನ್ನೂರು ಬಳಿ ನಡೆದಿದೆ.

Crime

Dakshina Kannada: ಕೈ ಸನ್ನೆ ಮಾಡಿ ಬಸ್‌ ನಿಲ್ಲಿಸಿ ಕಲ್ಲೆಸೆತ: ಪ್ರಕರಣ ದಾಖಲು

Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.

News

Romance Video: ಬಸ್ಸಿನ ಕೊನೆಯ ಸೀಟಿನಲ್ಲಿ ಕುಳಿತು ಕಾಲೇಜು ಪ್ರೇಮಿಗಳ ಕಿಸ್ಸಿಂಗ್‌: ವಿಡಿಯೋ ವೈರಲ್‌

Viral Video: ಪ್ರೀತಿಗೆ ಕಣ್ಣಿಲ್ಲ ಎಂಬುದು ಸಾಮಾನ್ಯವಾದ ಮಾತು. ಆದರೆ ಇತ್ತೀಚೆಗೆ ಪ್ರೇಮಿಗಳಿಗೂ ಕಣ್ಣಿಲ್ಲ ಎಂಬುದು ಸಾಬೀತಾಗುತ್ತಿದೆ. ಹೌದು, ಇದೀಗ ಪ್ರೇಮಿಗಳಿಬ್ಬರ ವಿಡಿಯೋ ಒಂದು ವೈರಲ್ ಆಗಿದ್ದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

News

Bantwala: ಓವರ್‌ಟೇಕ್‌ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ KSRTC ಬಸ್‌; ಸವಾರ ಸಾವು

Bantwala: ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಓವರ್‌ಟೇಕ್‌ ಮಾಡುವ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಿನ್ನೆ (ಮೇ 18) ತಡರಾತ್ರಿ ನಡೆದಿದೆ.