ಶನಿವಾರ, 24 ಅಕ್ಟೋಬರ್ 2026

Bus

ದಕ್ಷಿಣ ಕನ್ನಡ

ಯು ಟಿ ಖಾದರ್ ಆಪ್ತ ಸಂಬಂಧಿಕರ HONEST ಬಸ್ ಮೇಲೆ RTO ರೈಡ್, ವಶಕ್ಕೆ | ನಿಮ್ಮ ಸುತ್ತ ಹಬ್ಬಿಕೊಂಡ ಕ್ಯಾಕಸ್ ಕತ್ತರಿಸಿಕೊಳ್ಳಿ ಮಿಸ್ಟರ್ ಖಾದರ್ !

ಪ್ರತಿದಿನ ವಿಟ್ಲ ಬಸ್ ನಿಲ್ದಾಣದಿಂದ ಪ್ರಯಾಣಿಕರ ಹೊತ್ತು ಪೆರ್ಲ,ಪಾಣಾಜೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಒಂದನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದು, ತಪಾಸಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬದಿರುವುದರಿಂದ ಬಸ್ ನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆಯು ಕೆಲ ದಿನಗಳ…

News

ರಾತ್ರಿ ಬಸ್‌ನಲ್ಲಿ ಮಹಿಳೆಯ ಮೈ-ಕೈ ಸವರಿದ ಕಾಮುಕ : ಪಿನ್ ಚುಚ್ಚಿ ಠಾಣೆಗೆ ಕರೆದೊಯ್ದ ಗಟ್ಟಿಗಿತ್ತಿ

ರಾತ್ರಿ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಿರುಕುಳ ನೀಡಿದ ಕಾಮುಕನಿಗೆ ಮಹಿಳೆಯೊಬ್ಬಳು ಸೇಫ್ಟಿ ಪಿನ್ ನಿಂದ ಚುಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೃಷ್ಣಗಿರಿಯ ನಿವಾಸಿ ರಾಘವನ್ ಎಂದು ಗುರುತಿಸಲಾಗಿದೆ. ಘಟನೆ ವಿವರ : ಮದ್ರಾಸ್ ಹೈಕೋರ್ಟ್‌ನ…

ದಕ್ಷಿಣ ಕನ್ನಡ

ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..!

ಇನ್ನು ಮುಂದೆ ಜೆ ಬಿ ನಲ್ಲಿ ನಯಾ ಪೈಸೆ ಇಟ್ಟುಕೊಳ್ಳದೆ ಮಂಗಳೂರಿನ ಸಿಟಿ ಸುತ್ತಬಹುದು. ಹೌದು ಹೇಗೆಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿರಾ..? ಈಗ ಮಂಗಳೂರಿನಲ್ಲಿ ಸಿಟಿ ಬಸ್ ಸೇವೆಗಳು ಡಿಜಿಟಲ್ ಸೇವೆಗೆ ತೆರೆದುಕೊಳ್ಳುತ್ತಿವೆ. ಕಳೆದ ಕೆಲವು ವರ್ಷಗಳಿಂದ ಚಲೋ…

News

ಸೈಕಲ್ ನಿಂದ ಬೈಕಿನ ಹಿಂಬದಿಗೆ ಡಿಕ್ಕಿ ಹೊಡೆದು, ಸೈಕಲ್ ಬಸ್ಸಿನಡಿಗೆ ಬಿದ್ದರೂ ಪ್ರಾಣಾಪಾಯದಿಂದ ಪಾರಾದ ಬಾಲಕ !! | ಅಪಘಾತದ ಭಯಾನಕ ವೀಡಿಯೋ ವೈರಲ್

ರಸ್ತೆ ಅಪಘಾತದ ವೀಡಿಯೋ ನೋಡಲು ತುಂಬಾನೇ ಭಯಾನಕವಾಗಿರುತ್ತದೆ. ಹಾಗೆಯೇ ಎದೆ ಝಲ್ಲೆನ್ನಿಸುವ ಅಪಘಾತದ ವೀಡಿಯೋವೊಂದು ಇದೀಗ ವೈರಲ್ ಆಗಿದೆ. ರಸ್ತೆ ಅಪಘಾತವೊಂದರಲ್ಲಿ ಪವಾಡ ಸದೃಶ ರೀತಿಯಲ್ಲಿ ಬಾಲನೊಬ್ಬನು ಪಾರಾದ ಘಟನೆ ಕೇರಳದ ಕನ್ನೂರಿನ ತಳಿಪರಂಬ ಸಮೀಪದ ಚೋರುಕ್ಕಲ ಎಂಬಲ್ಲಿ…

News

ಶಾಲಾ ಸಮವಸ್ತ್ರದಲ್ಲಿ ಬಸ್ಸಿನಲ್ಲಿಯೇ ಕುಳಿತುಕೊಂಡು ರಾಜಾರೋಷದಲ್ಲಿ ಮದ್ಯ ಸೇವಿಸಿದ ವಿದ್ಯಾರ್ಥಿನಿಯರು !! | ಯಾವ ಕುಡುಕನಿಗೂ ಕಮ್ಮಿ ಇಲ್ಲದಂತೆ ಬಾಟಲ್ ಹಿಡಿದು ತೂರಾಡಿದ ಹೆಣ್ಮಕ್ಕಳ ವೀಡಿಯೋ ವೈರಲ್

ಒಳಗೆ ಸೇರಿದರೆ ಗುಂಡು, ಹುಡುಗಿ ಆಗುವಳು ಗಂಡು… ಇದು ಕನ್ನಡದ ಪ್ರಸಿದ್ಧ ಚಿತ್ರಗೀತೆ. ಈ ಚಿತ್ರಗೀತೆ ಇದೀಗ ತಮಿಳುನಾಡಿನಲ್ಲಿ ಪ್ರೂವ್ ಆಗಿದೆ. ತಮಿಳುನಾಡಿನ ತಿರುಕಝುಕುಂದ್ರಂ ನಿಂದ ಥಾಚೂರ್ ಮಾರ್ಗವಾಗಿ ತೆರಳುತ್ತಿದ್ದ ಬಸ್‍ನಲ್ಲಿ ಶಾಲಾ ಹೆಣ್ಣುಮಕ್ಕಳು ಮದ್ಯ ಸೇವಿಸಿ ಗಂಡಸರ…

ದಕ್ಷಿಣ ಕನ್ನಡ

ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ವ್ಯಕ್ತಿ | ಆರೋಪಿಯ ಬಂಧನ

ಮಂಗಳೂರು : ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಾಜಿದ್ ಎ ಜಮಖಾನಿ ಎನ್ನುವವನಾಗಿದ್ದು, ಹಾವೇರಿ ಜಿಲ್ಲೆಯವನೆಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ದಿಂದ ಮಂಗಳೂರಿಗೆ ಸರಕಾರಿ…

ದಕ್ಷಿಣ ಕನ್ನಡ

ಕರಾವಳಿ ಜಿಲ್ಲೆಗಳಲ್ಲೂ ಮಿತಿ ಮೀರುತ್ತಿದೆ ಖಾಸಗಿ ಬಸ್ಸುಗಳ ವೇಗದ ಚಾಲನೆ!! ಟೈಮ್ ಕೀಪರ್ ಭಯದಿಂದ ‘ತೊರಿಪ್ಪು ತೊರಿಪ್ಪು’ ಎನ್ನುವ ಮಾತಿನ ಹಿಂದಿದೆ ಭಯದ ಪಯಣ!!

ಇಂದು ಮುಂಜಾನೆ ತುಮಕೂರು ಜಿಲ್ಲೆಯಲ್ಲಿ ನಡೆದ ಖಾಸಗಿ ಬಸ್ ಒಂದರ ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು,ಮೃತಪಟ್ಟ ದೇಹಗಳು ಛಿದ್ರಛಿದ್ರವಾಗಿ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದ ಘಟನೆಯ ಬಳಿಕ ರಾಜ್ಯ ಸರ್ಕಾರ ಎಚ್ಚರ ವಹಿಸಿದ್ದು, ಅತೀ ವೇಗದ ಖಾಸಗಿ ಬಸ್ಸುಗಳ ಮೇಲೆ…

ದಕ್ಷಿಣ ಕನ್ನಡ

ಅನ್ಯಧರ್ಮದ ಮ್ಯಾನೇಜರ್ ಜೊತೆ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕಂಪನಿಯೊಂದರ ಮಹಿಳಾ ಸಿಬ್ಬಂದಿಗೆ ಜೀವ ಬೆದರಿಕೆ!! ದಾರಿ ಮಧ್ಯೆಯೇ ಬಸ್ಸಿನಿಂದ ಕೆಳಗಿಳಿಸಿದ ದುಷ್ಕರ್ಮಿಗಳು

ಒಂದೇ ಕಂಪನಿಯ ಮ್ಯಾನೇಜರ್ ಹಾಗೂ ಮಹಿಳಾ ಸುಪರ್ವೈಸರ್ ಬಸ್ಸಿನಲ್ಲಿ ಜೊತೆಯಾಗಿ ತೆರಳುತ್ತಿದ್ದ ಸಂದರ್ಭ ತಂಡವೊಂದು ಬಸ್ಸು ತಡೆದು ಜೀವ ಬೆದರಿಕೆ ಒಡ್ಡಿ, ಬಸ್ಸಿನಿಂದ ಕೆಳಗಿಳಿಸಿದ ಘಟನೆಯೊಂದು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್…

ದಕ್ಷಿಣ ಕನ್ನಡ

ಸುಳ್ಯ : ಸಂಪಾಜೆ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದ ಸರ್ಕಾರಿ ಬಸ್ !! | ಬಸ್ಸಿನಿಂದ ಹೊರಬರಲಾರದೆ ಪರದಾಡಿದ 25 ಮಂದಿ ಪ್ರಯಾಣಿಕರು

ಸರ್ಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಸಂಪಾಜೆ ಗಡಿಕಲ್ಲು ಬಳಿ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದಿದೆ. ಬಸ್ಸಲ್ಲಿದ್ದ…

ಉಡುಪಿ

ಸ್ಕ್ರಾಪ್ ಆಗಿ ಗುಜಿರಿ ಸೇರಬೇಕಿದ್ದ ಬಸ್ ನಲ್ಲಿ ಸ್ಮಾರ್ಟ್ ತರಗತಿ!! ಉಡುಪಿಯಲ್ಲೊಂದು ವಿಭಿನ್ನ ಪ್ರಯತ್ನ-ರಾಜ್ಯದಲ್ಲೇ ಸುದ್ದಿಯಾಗುವ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಕ್ಷೀಣಿಸುತ್ತಿರುವ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಮರು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲೊಂದು ಶಾಲೆ ಹೊಸ ಮಾದರಿಯನ್ನು ಪ್ರಯೋಗಿಸಿದ್ದು, ಸದ್ಯ ಇಡೀ ರಾಜ್ಯದಲ್ಲೇ ಹೆಚ್ಚು ಸುದ್ದಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶತಮಾನದ ಹೊಸ್ತಿಲಲ್ಲಿ…