ಶನಿವಾರ, 24 ಅಕ್ಟೋಬರ್ 2026

Bus

latest

ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡುಗಳು ಪತ್ತೆ-ಅದೃಷ್ಟವಶಾತ್ ತಪ್ಪಿತು ದುರಂತ

ಅಭ್ಯಾಸಕ್ಕೆ ತೆರಳುತ್ತಿದ್ದ ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡಿನ ಶೆಲ್ ಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಗಢದಲ್ಲಿರುವ ಐಟಿ ಪಾರ್ಕ್ ಒಂದರಲ್ಲಿ ತಂಗಿದ್ದ ಆಟಗಾರರು ಮೊಹಾಲಿಗೆ ಅಭ್ಯಾಸದ ನಿಮಿತ್ತ ತೆರಳಲು ಬಸ್…

ಉಡುಪಿ

ಉಡುಪಿ: ನಡುರಸ್ತೆಯಲ್ಲಿ ಧಗಧಗನೆ ಉರಿದ ಖಾಸಗಿ ಬಸ್ !! | ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ,…

News

ವಿದೇಶ ಸುತ್ತುವ ಕನಸಿಗೆ ರೆಕ್ಕೆ ಕಟ್ಟಲಿದೆ ಭಾರತದ ಅಡ್ವೆಂಚರ್ಸ್ ಓವರ್ ಲ್ಯಾಂಡ್ ಕಂಪನಿ | ಸದ್ಯದಲ್ಲೇ ದೆಹಲಿ ಟು ಲಂಡನ್ ಬಸ್ ಪ್ರವಾಸ | 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ ನಿಮ್ಮದಾಗಿಸಿಕೊಳ್ಳಿ

ದೇಶ ಸುತ್ತೋದು ಹಲವರ ಕನಸು. ಆದರೆ ಆ ಕನಸನ್ನು ನನಸು ಮಾಡಿಕೊಳ್ಳುವವರು ಕೆಲವರು ಮಾತ್ರ. ಆದರೆ ಇಂತಹ ಕನಸಿಗೆ ಬಸ್ ಪ್ರಯಾಣದ ಮೂಲಕ ರೆಕ್ಕೆ ಕಟ್ಟಲಿದೆ ಭಾರತದ ಪ್ರತಿಷ್ಠಿತ ಕಂಪನಿ. ಹೌದು. ದೆಹಲಿಯಿಂದ ಲಂಡನ್‍ವರೆಗೆ ಬಸ್‍ನಲ್ಲಿ ಪ್ರಯಾಣಿಸುವಂತಹ ನೂತನ…

News

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ !! | ವಜಾ ಆಗಿದ್ದ ನೌಕರರ ಮರುನೇಮಕಕ್ಕೆ ಚಾಲನೆ ನೀಡಿದ ರಾಜ್ಯ ಸರ್ಕಾರ

ಸಾರಿಗೆ ನೌಕರರಿಗೊಂದು ಸಿಹಿ ಸುದ್ದಿ ಇದೆ. ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಚಾಲನೆ ನೀಡಿದ್ದಾರೆ. ಹೌದು, ನಿನ್ನೆ 100 ಸಿಬ್ಬಂದಿ ಮರು ನೇಮಕಕ್ಕೆ ಆದೇಶ ನೀಡಲಾಗಿದೆ.…

News


ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು ಎಳೆದು ಗಿನ್ನಿಸ್ ದಾಖಲೆ ಸೃಷ್ಟಿಸಿದ ಭಾರತೀಯ ಯುವತಿ !!

ನಮ್ಮ ದೇಶದಲ್ಲಿ ಸಾಧಿಸಲಾಗದ ಕೆಲಸವನ್ನು ಸಾಧಿಸಿಯೇ ತೀರುತ್ತೇನೆ ಎಂಬ ಛಲವಿರುವ ಪ್ರತಿಭೆಗಳು ಅದೆಷ್ಟೋ ಇದ್ದಾರೆ. ಇಂತಹ ಪ್ರತಿಭೆಗಳಲ್ಲಿ ಈಕೆಯೂ ಒಬ್ಬಳು. ಈಕೆ ಮಾಡಿರುವ ಸಾಧನೆ ಎಲ್ಲರನ್ನು ಬೆಚ್ಚಿಬೀಳಿಸುವಂತದ್ದು. ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು…

ಉಡುಪಿ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ

ಉಡುಪಿ : ಖಾಸಗಿ‌ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65)…

ದಕ್ಷಿಣ ಕನ್ನಡ

ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು ಅಪಾಯದಿಂದ ಪಾರು- ಬಸ್ ಸಂಪೂರ್ಣ ಸುಟ್ಟು ಭಸ್ಮ

ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ ಸಮೀಪಸುತ್ತಿದ್ದ ವೇಳೆ…

ದಕ್ಷಿಣ ಕನ್ನಡ

ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ…

ದಕ್ಷಿಣ ಕನ್ನಡ

ಮಂಗಳೂರು: ಬಸ್ಸಿನಲ್ಲಿ ಭಿನ್ನ ಕೋಮಿನ ಯುವಕ ಯುವತಿ ಪತ್ತೆ ಪ್ರಕರಣ!! ಸುಮೋಟೋ ಅಡಿಯಲ್ಲಿ ಬಂಧಿತರಾಗಿದ್ದ ನಾಲ್ವರಿಗೆ ಜಾಮೀನು-ಜೈಲಿನಿಂದ ಬಿಡುಗಡೆ

ಮಂಗಳೂರು: ಕೆಲ ದಿನಗಳ ಹಿಂದೆ ಬಸ್ಸಿನಲ್ಲಿ ಪರಸ್ಪರ ಚುಂಬಿಸಿದ ಭಿನ್ನ ಕೋಮಿನ ಯುವಕ ಯುವತಿಯನ್ನು ತರಾಟೆಗೆ ತೆಗೆದುಕೊಂಡು,ಸಾಮಾಜಿಕ ಜಾಲತಾಣಗಲ್ಲಿ ಫೋಟೋ ಸಹಿತ ವೀಡಿಯೋ ಹರಿಯಬಿಟ್ಟು ದೌರ್ಜನ್ಯ ವೆಸಗಿದ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಂದ ಸುಮೊಟೊ ಕೇಸ್ ನಡಿಯಲ್ಲಿ ಬಂಧಿಸಿತರಾಗಿದ್ದ ನಾಲ್ವರು…

ದಕ್ಷಿಣ ಕನ್ನಡ

ಕೋವಿಡ್ ಕಾರಣದಿಂದ ಸ್ಥಗಿತವಾಗಿದ್ದ ಕಾಸರಗೋಡು-ಮಂಗಳೂರು ಬಸ್ ಸಂಚಾರ ಆರಂಭ

ಮಂಗಳೂರು: ಕಳೆದ ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಬೆಳಗ್ಗಿನಿಂದ ಓಡಾಟ ಆರಂಭಿಸಿದೆ. ಕೋವಿಡ್ ಕಾರಣದಿಂದ ಎರಡು ರಾಜ್ಯಗಳ ನಡುವೆ…