ಸುಬ್ರಹ್ಮಣ್ಯ- ಗುಂಡ್ಯ ರಸ್ತೆಯ ಅನಿಲದಲ್ಲಿ ಚಲಿಸುತ್ತಿದ್ದ ಬಸ್ ಮೇಲೆಯೇ ಬಿದ್ದ ಮರ !! | ಅಪಾಯದಿಂದ ಪಾರಾದ ಪ್ರಯಾಣಿಕರು, ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ
ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ. ಸುಬ್ರಹ್ಮಣ್ಯ ದಿಂದ ಬೆಂಗಳೂರು ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ…










