News
KSRTC : ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ – ಎಸ್ಕಾರ್ಟ್ ವ್ಯವಸ್ಥೆ
KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ.