ರಂಝಾನ್ ತಿಂಗಳಲ್ಲಿ ಹಿಂದೂಗಳ ವ್ಯಾಪಾರಕ್ಕೆ ಅಡ್ಡಿ ಮಾಡಬೇಡಿ, ಅವಕಾಶ,ಪ್ರೋತ್ಸಾಹ ನೀಡುವಂತೆ ಮುಸ್ಲಿಂ ಧಾರ್ಮಿಕ ಮುಖಂಡರ ಸುತ್ತೋಲೆ
ಬೆಂಗಳೂರು: ಪವಿತ್ರ ರಂಜಾನ್ ತಿಂಗಳಲ್ಲಿ ಹಿಂದೂ ವ್ಯಾಪಾರಿಗಳ ವ್ಯಾಪಾರಕ್ಕೆ ಯಾವುದೇ ಮುಸಲ್ಮಾನರು ಅಡ್ಡಿ ಪಡಿಸದೇ ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡುವಂತೆ ಮುಸ್ಲಿಂ ಮಸೀದಿಗಳ ಧಾರ್ಮಿಕ ಮುಖಂಡರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಮುಸ್ಲಿಮರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಿರಾಕರಿಸುವಂತೆ…




