News Udupi: ಬಸ್ನಲ್ಲಿ ಹೃದಯಾಘಾತ; ಉದ್ಯಮಿ ನಿಧನ ಆರುಷಿ ಗೌಡ May 2, 2024 Udupi: ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಅವರು ಮೇ.1 ರ ಬೆಳಗಿನ ಜಾವದಲ್ಲಿ ಹೊನ್ನಾವರದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.