ಶನಿವಾರ, 24 ಅಕ್ಟೋಬರ್ 2026

Businessman duped

Crime

Bank Fraud: ನಕಲಿ ಸಿಬಿಐ ಗ್ಯಾಂಗ್ ನಿಂದ ಹಿರಿಯ ಅಧಿಕಾರಿಗೆ ಮಹಾ ವಂಚನೆ – 15 ನಿಮಿಷದಲ್ಲಿ ಹಿಂದಿರುಗಿಸುವುದಾಗಿ 85 ಲಕ್ಷ ರೂ. ಪಂಗನಾಮ !!

Bank Fraud: ನಕಲಿ ಸಿಬಿಐ ಗ್ಯಾಂಗ್ ನ ಜಾಲವೊಂದು ಬಹುರಾಷ್ಟ್ರೀಯ ಸಂಸ್ಥೆಯೊಂದರ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ 15 ನಿಮಿಷಗಳಲ್ಲಿ ಹಣವನ್ನು ವಾಪಸ್ ನೀಡುವುದಾಗಿ ಹೇಳಿ 85 ಲಕ್ಷ ರೂಪಾಯಿ ಪಂಗನಾಮ ಹಾಕಿದೆ.