News
Suicide: ಸಿ.ಇ ಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ – ಕಾಲೇಜಿನಲ್ಲಿ ಸರಣಿ ಆತ್ಮಹತ್ಯೆ!
Suicide: ಪೊನ್ನಂಪೇಟಿಯ ಹಳ್ಳಿ ಗಟ್ಟುವಿನ ಸೆಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಇ ಎ ಐ ಅಂಡ್ ಡಿ ಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಎಂಬಾತನು ನಿನ್ನೆ ರಾತ್ರಿ ಎಂಟುವರೆ ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

