ಕೇಬಲ್ ಕಾರುಗಳು ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು !! | ಅಪಾಯದಲ್ಲಿ ಸಿಲುಕಿರುವ 48 ಜನರ ರಕ್ಷಣೆಗಿಳಿದ ಸೇನೆ

ರೋಪ್ ವೇಯಲ್ಲಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿ ರೋಪ್‍ವೇಯಲ್ಲಿ ನಡೆದಿದೆ. ರೋಪ್ ವೇಯಲ್ಲಿದ್ದ 12 ಕ್ಯಾಬಿನ್‍ಗಳಲ್ಲಿ 48 ಜನರು ಇನ್ನೂ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಫ್ಟರ್ ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯ ನಂತರ ರೋಪ್‍ವೇ ಮ್ಯಾನೇಜರ್ ಮತ್ತು ಇತರ ಉದ್ಯೋಗಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತಾಂತ್ರಿಕ ಅಡಚಣೆಯಿಂದ …

ಕೇಬಲ್ ಕಾರುಗಳು ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು !! | ಅಪಾಯದಲ್ಲಿ ಸಿಲುಕಿರುವ 48 ಜನರ ರಕ್ಷಣೆಗಿಳಿದ ಸೇನೆ Read More »