ಸೋಮವಾರ, 26 ಅಕ್ಟೋಬರ್ 2026
Trending

Camcellation of marriage

News

ಮದುವೆಯ ಕೊನೆ ಕ್ಷಣದಲ್ಲಿ ಕೈಕೊಟ್ಟ ವಧು, ಬೇರೆ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ

ಗದಗ: ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆಯಾಗಬೇಕಿದ್ದ ವಧು ಕೊನೆ ಕ್ಷಣದಲ್ಲಿ ಮದುವೆ ನಿರಾಕರಣೆ ಮಾಡಿದ್ದರಿಂದ ಅದೇ ಮುಹೂರ್ತದಲ್ಲಿ ಬೇರೆ ಯುವತಿ ಜೊತೆ ಮದುವೆ ನೆರವೇರಿರುವ ಘಟನೆ ನಡೆದಿದೆ. ವೈಯಕ್ತಿಕ ಕಾರಣದಿಂದ ಶನಿವಾರ ರಾತ್ರಿ ಯುವತಿ ಏಕಾಏಕಿ ಮದುವೆಗೆ ನಿರಾಕರಣೆ…