ಮಂಗಳೂರು : ಅಡಿಕೆ ಬೆಳೆಗಾರರೇ ಗಮನಿಸಿ ; ಕ್ಯಾಂಪ್ಕೋದಿಂದ ಮಹತ್ವದ ಮಾಹಿತಿ !!!
ಮಂಗಳೂರು: ಮ್ಯಾನ್ಮಾರ್ ಗಡಿಯಲ್ಲಿನ ಐಸಿಪಿ, ಮೊರೇಹ್ (ಮಣಿಪುರ)ದಲ್ಲಿನ ಗೇಟ್ 1 ಮತ್ತು 2ನ್ನು ಮೇ 20ರಿಂದ ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಿಲಾಗಿದ್ದರೂ, ಇತರ ವಸ್ತುಗಳ ಜತೆ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ಗೆ ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರ ಸಂಸ್ಥೆ ‘ಕ್ಯಾಂಪ್ಕೋ’ ಪತ್ರ ಬರೆದಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಎಲ್ಲಾ ಬೆಳವಣಿಗೆಗಳಿಂದ ರೈತರು ಆತಂಕಗೊಂಡಿರುವುದಂತೂ …
ಮಂಗಳೂರು : ಅಡಿಕೆ ಬೆಳೆಗಾರರೇ ಗಮನಿಸಿ ; ಕ್ಯಾಂಪ್ಕೋದಿಂದ ಮಹತ್ವದ ಮಾಹಿತಿ !!! Read More »