ಸೋಮವಾರ, 26 ಅಕ್ಟೋಬರ್ 2026
Trending

Campus politics Karnataka

Crime

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ

ಮಂಗಳೂರು: ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು, ಇದು ಇನ್ನೂ ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಆದರೆ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್‌ ಬೆಂಬಲಿತ NSUI ಮತ್ತು…