ಶನಿವಾರ, 24 ಅಕ್ಟೋಬರ್ 2026

can lack of vitamin d cause death

Food

Vitamid D : ವಿಟಮಿನ್ ಡಿ ಕೊರತೆಯಿಂದ ಅಕಾಲಿಕ ಸಾವು| ಅಧ್ಯಯನದಲ್ಲಿ ಬಹಿರಂಗ!

ಆರೋಗ್ಯ ಕಾಪಾಡಿಕೊಳ್ಳಲು ಮನುಷ್ಯ ಹರಸಾಹಸ ಪಡುತ್ತಿದ್ದಾನೆ ಅಂದರೆ ತಪ್ಪಾಗಲಾರದು. ಯಾಕೆಂದರೆ ಈಗಿನ ಆಧುನಿಕ ಜಗತ್ತಿನಲ್ಲಿ ಕಲಬೆರಕೆ ಇಲ್ಲದ ಆಹಾರ ದೊರೆಯುವುದು ಅತ್ಯಂತ ವಿರಳವಾಗಿದೆ. ಪ್ರಸ್ತುತ ಮನುಷ್ಯ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವುದು ನಮಗೆ ಗೊತ್ತಿರುವ ವಿಚಾರ. ಅದಲ್ಲದೆ…