Browsing Tag

Canara bank

Bank News: ಈ ಬ್ಯಾಂಕಿನ ಗ್ರಾಹಕರು ನೀವಾಗಿದ್ದರೆ ನಿಮಗೊಂದು ಎಚ್ಚರಿಕೆಯ ಮಾಹಿತಿ! ಇಂದಿನಿಂದ ಎಟಿಎಮ್​, ಡೆಬಿಟ್…

ಆಧುನಿಕ ಜೀವನ ಶೈಲಿಗೆ ಪ್ರತಿಯೊಬ್ಬರೂ ಒಗ್ಗಿಕೊಂಡಿರುವ ವಿಚಾರ ಈಗಾಗಲೇ ನಮಗೆ ಗೊತ್ತಿದೆ. ಹೌದು ಪ್ರಸ್ತುತ ಯಾವುದೇ ವ್ಯವಹಾರಗಳನ್ನು ಇ ಬ್ಯಾಂಕ್ ಮೂಲಕವೇ ನಾವು ನಡೆಸುತ್ತೇವೆ.ಸಹಜವಾಗಿ ಎಟಿಎಂ ಕಾರ್ಡ್ ಹೊಂದಿರುವವರು ವಿವಿಧ ಪ್ರಯೋಜನಗಳನ್ನು ಹೊಂದಿದ್ದಾರೆ. ಆನ್‌ಲೈನ್ ಶಾಪಿಂಗ್ ಮತ್ತು ನಗದು

Canara Bank : ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ

ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಬಂಪರ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಅದೇನೆಂದರೆ ಎಟಿಎಂ ನಗದು ಹಿಂಪಡೆಯುವಿಕೆ, ಪಾಯಿಂಟ್ ಆಫ್ ಸೇಲ್ (ಪಿಒಎಸ್) ಮತ್ತು ಇ-ಕಾಮರ್ಸ್ ವಹಿವಾಟುಗಳಿಗೆ ತನ್ನ ದೈನಂದಿನ ಡೆಬಿಟ್ ಕಾರ್ಡ್ ವಹಿವಾಟು ಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ

UPI Payments: ನಿಗದಿತ ಮೊತ್ತಕ್ಕಿಂತ ಜಾಸ್ತಿ ಕಳುಹಿಸಿದ್ರೆ ಗೂಗಲ್ ಪೇ, ಫೋನ್​ ಪೇ ಯಲ್ಲಿ ಬೀಳಲಿದೆ ಭಾರೀ ದಂಡ

ಇತ್ತೀಚೆಗೆ ಡಿಜಿಟಲ್ ಪೇಮೆಂಟ್ ಹೆಚ್ಚಿನ ಬಳಕೆಯಲ್ಲಿದ್ದು, ಈ ಯುಪಿಐ ಮೂಲಕ ಮನೆಯಲ್ಲಿಯೇ ಕುಳಿತು ಯಾವುದೇ ಬ್ಯಾಂಕಿನ ಹಣಕಾಸು ವ್ಯವಹಾರವನ್ನು ನಿರ್ವಹಿಸಬಹುದಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ (PhonePe), ಗೂಗಲ್‌ ಪೇ (Google Pay), ಪೇಟಿಎಂ (Paytm) ನಂತಹ

ಮಂಗಳೂರು: ಕೆನರಾ ಬ್ಯಾಂಕ್ ಬ್ರಾಂಚ್‌ ಮ್ಯಾನೇಜರ್‌ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಕೆನರಾ ಬ್ಯಾಂಕ್ ಬಿಜೈ ಬ್ರಾಂಚ್‌ನ ಮ್ಯಾನೇಜರ್‌ ಮಂಗಳೂರು ನಗರದ ಶರ್ಬತ್ ಕಟ್ಟೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಶರ್ಬತ್ ಕಟ್ಟೆಯ ಫ್ಲ್ಯಾಟ್‌ವೊಂದರ ನಿವಾಸಿ, ಕೆನರಾ ಬ್ಯಾಂಕ್ ಬಿಜೈ ಬ್ರಾಂಚ್‌ನ ಮ್ಯಾನೇಜರ್‌

Canara Bank : ಕೆನರಾ ಬ್ಯಾಂಕ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್

ಕೆನರಾ ಬ್ಯಾಂಕ್(Canara Bank) ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೆನರಾ ಬ್ಯಾಂಕ್ ವಿಶೇಷ ನಿಶ್ಚಿತ ಠೇವಣಿಯನ್ನು ತನ್ನ ಗ್ರಾಹಕರಿಗೆ ಪರಿಚಯಿಸಿದೆ. ಹೌದು, 666 ದಿನಗಳ ಅವಧಿಗೆ ವಿಶೇಷ ನಿಶ್ಚಿತ ಠೇವಣಿ ಯೋಜನೆಯನ್ನು ಪರಿಚಯಿಸಿದ್ದು, ಅದು ಶೇ.7.50 ಬಡ್ಡಿದರವನ್ನು

Canara Bank ನಿಂದ ಬಡ್ಡಿದರ ಏರಿಕೆ | RBI ರೆಪೋ ದರ ಏರಿಕೆ ಎಫೆಕ್ಟ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ ತಿಂಗಳೊಂದರಲ್ಲೆ ರೆಪೋ ದರವನ್ನು ಮೂರನೇ ಬಾರಿಗೆ ಹೆಚ್ಚಳ ಮಾಡಿದೆ. ಈ ಬೆನ್ನಲ್ಲೇ ಹಲವಾರು ಬ್ಯಾಂಕುಗಳು ತಮ್ಮ ಸಾಲದ ಬಡ್ಡಿದರ ಹಾಗೂ ಫಿಕ್ಸೆಡ್ ಡೆಪಾಸಿಟ್ ಬಡ್ಡಿದರವನ್ನು ಪರಿಷ್ಕರಿಸಿ ಏರಿಕೆ ಮಾಡಿದೆ. ಈಗ ಕೆನರಾ ಬ್ಯಾಂಕ್‌ ನ ಸರದಿ. ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಕೆನರಾ ಬ್ಯಾಂಕ್​ ಸೆಕ್ಯುರಿಟೀಸ್​ ಲಿಮಿಟೆಡ್​ನಲ್ಲಿ (Canara Bank Securities Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ಹುದ್ದೆಯ ಹೆಸರು: ಉಪ

IBPS recruitment | ಒಟ್ಟು ಹುದ್ದೆ : 6,342, ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ. 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ

ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು, 2 ಕೋಟಿ ರೂ.ಗಿಂತ ಕಡಿಮೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ. ಬ್ಯಾಂಕ್‌ ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಸ್ಥಿರ ಠೇವಣಿಗಳ ಮೇಲಿನ ಹೊಸ ಬಡ್ಡಿ ದರಗಳು ಆಗಸ್ಟ್ 8, 2022 ರಂದು ಜಾರಿಗೆ ಬರಲಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಇ-ಮೇಲ್ ಕಳುಹಿಸಲು…

ಬ್ಯಾಂಕ್ ಉದ್ಯೋಗ ಪಡೆಯಲಿಚ್ಛಿಸುವ ಉದ್ಯೋಗಿಗಳಿಗೆ ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ವರ್ಷಗಳ ಒಪ್ಪಂದದ ಮೇರೆಗೆ ಈ ಹುದ್ದೆ ಆಯ್ಕೆ