ಕೊರೋನಾ ಸಮಯದಲ್ಲಿ ಮದುವೆ ಕ್ಯಾನ್ಸಲ್ ಮಾಡಿದ್ರೆ ನಿಮಗೆ ಸಿಗಲಿದೆ ಬರೋಬ್ಬರಿ 10 ಲಕ್ಷ ರೂ.!! | ಹೇಗೆ ಅಂತೀರಾ?? ಇಲ್ಲಿದೆ ಮಾಹಿತಿ

ವಿಶ್ವದಾದ್ಯಂತ ಕೊರೋನಾ ವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮತ್ತೆ ಲಾಕ್ ಡೌನ್ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತಂದಿದೆ. ಹೀಗಿರುವಾಗ ಜನವರಿ, ಫೆಬ್ರವರಿಯಲ್ಲಿ ಮದುವೆ ಕಾದಿರಿಸಿದವರ ಟೆನ್ಷನ್ ಜಾಸ್ತಿಯಾಗಿದೆ. ಆರ್ಥಿಕ ನಷ್ಟದ ನಡುವೆಯೂ ಅನೇಕ ಜನರು ಮದುವೆಯನ್ನು ರದ್ದುಗೊಳಿಸಲು ಪ್ರಾರಂಭಿಸಿದ್ದಾರೆ. ನೀವೂ ಇದನ್ನು ಮಾಡಿದ್ದರೆ ನಿಮಗೊಂದು ಅಗತ್ಯ ಮಾಹಿತಿ ಇದೆ. ಕೊರೋನಾ ಸಮಯದಲ್ಲಿ ಮದುವೆಯನ್ನು ರದ್ದುಗೊಳಿಸಿದರೆ ಈಗ ನೀವು 10 ಲಕ್ಷಗಳ ಲಾಭವನ್ನು ಪಡೆಯಬಹುದು. ಇದಕ್ಕಾಗಿ …

ಕೊರೋನಾ ಸಮಯದಲ್ಲಿ ಮದುವೆ ಕ್ಯಾನ್ಸಲ್ ಮಾಡಿದ್ರೆ ನಿಮಗೆ ಸಿಗಲಿದೆ ಬರೋಬ್ಬರಿ 10 ಲಕ್ಷ ರೂ.!! | ಹೇಗೆ ಅಂತೀರಾ?? ಇಲ್ಲಿದೆ ಮಾಹಿತಿ Read More »