Cancer

ಕ್ಯಾನ್ಸರ್ ನಿಂದ ಮನನೊಂದ ವ್ಯಕ್ತಿ ಪತ್ನಿ ಮಗನನ್ನು ಕೊಂದು ತಾನೂ ಆತ್ಮಹತ್ಯೆ!

ಬೆಂಗಳೂರು: ಕ್ಯಾನ್ಸರ್‌ನಿಂದ ಮನನೊಂದ ವ್ಯಕ್ತಿಯೋರ್ವ ತನ್ನ ಹೆಂಡತಿ ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹೇಶ್‌ ಹಾಗೂ ಅವರ ಕುಟುಂಬ ಆತ್ಮಹತ್ಯೆಗೆ ಶರಣಾದವರು. ಮಹೇಶ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದರಿಂದ ನೊಂದ ಅವರು, ನನಗೆ ಹೆಚ್ಚು ಕಮ್ಮಿ ಆದ್ರೆ ಮುಂದೆ ಯಾರು ಮನೆಯವರನ್ನು ನೋಡಿಕೊಳ್ಳುತ್ತಾರೆ ಎಂದು ಅಲೋಚಿಸಿದ್ದಾರೆ. ಬಳಿಕ ಇಂದು ಬೆಳಗ್ಗೆ ತಮ್ಮ ಹೆಂಡತಿ ಹಾಗೂ ಮಗನನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೂವರ ಶವವನ್ನು ಕಳುಹಿಸಿದ್ದು, ಸ್ಥಳಕ್ಕೆ …

ಕ್ಯಾನ್ಸರ್ ನಿಂದ ಮನನೊಂದ ವ್ಯಕ್ತಿ ಪತ್ನಿ ಮಗನನ್ನು ಕೊಂದು ತಾನೂ ಆತ್ಮಹತ್ಯೆ! Read More »

HEALTH ALTERT | ಮಾರಣಾಂತಿಕ ಕ್ಯಾನ್ಸರ್ ನ ಆರಂಭಿಕ ಪತ್ತೆ ಸಾಧ್ಯ, ಹೇಗೆ ಎಂದು ತಿಲ್ಕೊಲ್ಲೋದು ತೀರ ಅಗತ್ಯ ಅನ್ಸಲ್ವಾ?

ಕ್ಯಾನ್ಸರ್ ಎಂದ ಕೂಡಲೇ ಭೀತಿಗೊಳಗಾಗುವುದು ಸಹಜ. ಯಾಕೆಂದರೆ ಇದು ಹಾಗೆ ಸುಳಿವು ನೀಡದೆ ಪ್ರಾಣ ತೆಗೆಯುವಂತಹ ಮಹಾಮಾರಿ. ಕೆಲವು ಸಂದರ್ಭದಲ್ಲಿ ಆರಂಭದಲ್ಲೇ ಇದರ ಲಕ್ಷಣ ಕಂಡುಬಂದರೆ ಆಗ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದರೆ ಲಕ್ಷಣಗಳು ತಿಳಿಯದೆ ಕೊನೇ ಹಂತಕ್ಕೆ ತಲುಪಿದರೆ ಆಗ ಖಂಡಿತವಾಗಿಯೂ ಇದು ಪ್ರಾಣಕ್ಕೆ ಹಾನಿ ಉಂಟು ಮಾಡುವುದು. ಕ್ಯಾನ್ಸರ್ ನಲ್ಲಿ ಕೂಡ ಹಲವಾರು ವಿಧಗಳು ಇವೆ. ಇದರಲ್ಲಿ ಒಂದು ರಕ್ತದ ಕ್ಯಾನ್ಸರ್. ಇದರಲ್ಲಿ ಕೂಡ ಕೆಲವು ವಿಧಗಳಿವೆ ಎನ್ನಲಾಗುತ್ತದೆ. ರಕ್ತದ ಕ್ಯಾನ್ಸರ್ ರಕ್ತದ ಅಂಗಾಂಶಗಳು, …

HEALTH ALTERT | ಮಾರಣಾಂತಿಕ ಕ್ಯಾನ್ಸರ್ ನ ಆರಂಭಿಕ ಪತ್ತೆ ಸಾಧ್ಯ, ಹೇಗೆ ಎಂದು ತಿಲ್ಕೊಲ್ಲೋದು ತೀರ ಅಗತ್ಯ ಅನ್ಸಲ್ವಾ? Read More »

ಕ್ಯಾನ್ಸರ್ ಪೀಡಿತ ಮಕ್ಕಳ ಪೊಲೀಸ್​ ಅಧಿಕಾರಿಯಾಗುವ ಕನಸನ್ನು ನನಸು ಮಾಡಿದ ಪೊಲೀಸರು!

ಬದುಕು ಅಂದ ಮೇಲೆ ಪ್ರತಿಯೊಬ್ಬರಿಗೂ ಆಸೆ, ಆಕಾಂಕ್ಷೆ ಇದ್ದೇ ಇರುತ್ತದೆ. ಕೆಲವೊಂದಷ್ಟು ಜನ ಅದನ್ನೇ ಗುರಿಯಾಗಿಸಿಕೊಂಡು ನನಸಾಗಿಸುತ್ತಾರೆ. ಆದ್ರೆ, ಇನ್ನೊಂದಷ್ಟು ಜನಕ್ಕೆ ಅದು ಅಸಾಧ್ಯವಾಗಿ ಬಿಡುತ್ತೆ. ಪ್ರತಿಯೊಬ್ಬರಿಗೂ ತಾನೂ ಸಾಯೋ ಮುಂಚೆ ಒಮ್ಮೆ ನಾ ಕಂಡ ಕನಸು ನನಸಾಗಲಿ ಎಂಬುದೇ ಹಂಬಲ. ಅದೇ ರೀತಿ ಇಲ್ಲೊಂದು ಕಡೆ, ಮನ ಕರಗುವಂತಹ ಘಟನೆ ನಡೆದಿದೆ. ಹೌದು. ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿರುವ ಇಬ್ಬರು ಪುಟ್ಟ ಬಾಲಕರಿಗೆ ಪೊಲೀಸ್ ಅಧಿಕಾರಿಯಾಗುವ ಆಸೆ. ಇದನ್ನರಿತ ಬೆಂಗಳೂರು ಪೊಲೀಸರು ಅವರ ಕನಸನ್ನು ನನಸು ಮಾಡಿ …

ಕ್ಯಾನ್ಸರ್ ಪೀಡಿತ ಮಕ್ಕಳ ಪೊಲೀಸ್​ ಅಧಿಕಾರಿಯಾಗುವ ಕನಸನ್ನು ನನಸು ಮಾಡಿದ ಪೊಲೀಸರು! Read More »

ಈ ರೀತಿ ಸಂಭೋಗದಿಂದ ಗಂಟಲು ಕ್ಯಾನ್ಸರ್ ಬರಬಹುದು ಎಚ್ಚರ !

ಕ್ಯಾನ್ಸರ್ ಗಂಟಲಿನ ವಿವಿಧ ಸ್ಥಳಗಳಲ್ಲಿ ಮತ್ತು ಗಂಟಲಿನ ಸುತ್ತಲೂ ಬೆಳೆಯಬಹುದು. ಕ್ಯಾನ್ಸರ್​ ಹರಡುವಿಕೆ ಬಗ್ಗೆ ಮತ್ತೊಂದು ಆಘಾತಕಾರಿ ಅಂಶವೊಂದು ಹೊರಬಿದ್ದಿದೆ. ಗಂಟಲಿನ ಕ್ಯಾನ್ಸರ್​ಗೆ ಧೂಮಪಾನ ಮತ್ತು ಮದ್ಯಪಾನ ಜೊತೆಗೆ ಮೌಖಿಕ ಸಂಭೋಗ ಕಾರಣ ಆಗುತ್ತದೆ ಅನ್ನುವುದು ಈಗ ಪ್ರೂವ್ ಆಗಿದೆ. ಅಲ್ಲದೆ ಹೆಚ್ಚು ಜನರೊಂದಿಗೆ ಲೈಂಗಿಕ ಸಂಪರ್ಕದಿಂದಲೂ ಗಂಟಲಿನ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಬಾಯಿಯ ಸೆಕ್ಸ್ ನಿಂದಾಗಿ ಎಚ್ ಪಿವಿ ಸೋಂಕು ಬರುವ ಕಾರಣದಿಂದಾಗಿ ಇದು ಧ್ವನಿಪೆಟ್ಟಿಗೆ ಕ್ಯಾನ್ಸರ್ ಗೆ ಕಾರಣವಾಗಬಹುದು. ಮಾನವ ಪ್ಯಾಪಿಲೋಮವೈರಸ್ (ಹೆಚ್​​ಪಿವಿ) ಪ್ರಸರಣದಿಂದಾಗಿ ಈ …

ಈ ರೀತಿ ಸಂಭೋಗದಿಂದ ಗಂಟಲು ಕ್ಯಾನ್ಸರ್ ಬರಬಹುದು ಎಚ್ಚರ ! Read More »

ವಿಟ್ಲ : ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ!

ವಿಟ್ಲ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಶಿಕಲಾ ಎಂದು ಗುರುತಿಸಲಾಗಿದೆ. ಮೃತರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸಿಗರೇಟ್‌ನ ‘ಪ್ರತಿ ಪಫ್‌ನಲ್ಲಿ ವಿಷವಿದೆ’!!??

‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರ’ ಎಂಬುದನ್ನು ಅರಿವು ಮೂಡಿಸುವ ದೃಷ್ಟಿಯಿಂದ ಎಲ್ಲಾ ಜಾಹಿರಾತುಗಳಿಂದ ಹಿಡಿದು ಎಲ್ಲೆಡೆ ಮಾಹಿತಿ ಹಬ್ಬುತ್ತಲೇ ಬಂದಿದೆ. ಆದರೆ ಸೇವನೆ ಮಾತ್ರ ಕಡಿಮೆ ಆಗುತ್ತಿರುವುದು ದೂರದ ಮಾತಾಗೆ ಉಳಿದಿದೆ. ಸಿಗರೇಟ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗಬಹುದು ಇಂತಹ ಗ್ರಾಫಿಕ್ ಚಿತ್ರ ಅಳವಡಿಸಿದರೂ ಕ್ಯಾರೇ ಅನ್ನದೆ ಯುವ ಜನತೆ ಜೀವವನ್ನು ಲೆಕ್ಕಿಸದೆ ಅಡಿಕ್ಟ್ ಆಗಿದ್ದಾರೆ. ಇದೀಗ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ಸಿಗರೇಟಿನ ಮೇಲೆ ಆರೋಗ್ಯದ ಎಚ್ಚರಿಕೆಯನ್ನು ಬರೆಯುವುದನ್ನು ಕಡ್ಡಾಯಗೊಳಿಸಿ ವಿಶ್ವದ …

ಸಿಗರೇಟ್‌ನ ‘ಪ್ರತಿ ಪಫ್‌ನಲ್ಲಿ ವಿಷವಿದೆ’!!?? Read More »

ಹೊಸ ಅನ್ವೇಷಣೆ; ಈ ಔಷಧದಿಂದ ಕ್ಯಾನ್ಸರ್ ಸಂಪೂರ್ಣ ಗುಣಮುಖವಾಗುತ್ತೆ !

ಇಲ್ಲಿವರೆಗೆ ಗುದನಾಳದ ಕ್ಯಾನ್ಸರ್ ಎಂದರೆ ಜನರು ಬೆಚ್ಚಿ ಬೀಳುವಂತಾಗಿತ್ತು. ಯಾವುದೇ ವ್ಯಕ್ತಿಗೆ ಕ್ಯಾನ್ಸರ್‌ ಇದೆಯೆಂದರೆ ಅವರು ಜೀವನಪರ್ಯಂತೆ ನರಕ ಅನುಭವಿಸಬೇಕಾಗಿತ್ತು. ಆದ್ರೆ ಇನ್ಮುಂದೆ ಆ ಸಮಸ್ಯೆ ಇರುವುದಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ ಔಷಧಿ ಪ್ರಯೋಗ ನಡೆಸಲಾಗಿದೆ. ಇತ್ತೀಚಿನ ಕ್ಲಿನಿಕಲ್‌ ಪ್ರಯೋಗದಿಂದ ಸಂತಸದ ವಿಚಾರವೊಂದು ಹೊರಬಂದಿದೆ. ಇತ್ತೀಚಿನ ಕ್ಲಿನಿಕಲ್ ವರದಿಯೊಂದರ ಪ್ರಕಾರ, ಗುದನಾಳದ ಕ್ಯಾನ್ಸರ್‌ನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ದೋಸ್ಟಾರ್ಲಿಮಾಬ್ ಎಂಬುದು ಪ್ರಯೋಗಾಲಯ-ಉತ್ಪಾದಿತ ಅಣುಗಳನ್ನು ಹೊಂದಿರುವ ಔಷಧವಾಗಿದ್ದು, ಅದು ಮಾನವ ದೇಹದಲ್ಲಿ ಬದಲಿ ಪ್ರತಿಕಾಯಗಳಾಗಿ ಕಾರ್ಯನಿರ್ವಹಿಸುತ್ತದೆ. 18 ಗುದನಾಳದ ಕ್ಯಾನ್ಸರ್ ರೋಗಿಗಳಿಗೆ …

ಹೊಸ ಅನ್ವೇಷಣೆ; ಈ ಔಷಧದಿಂದ ಕ್ಯಾನ್ಸರ್ ಸಂಪೂರ್ಣ ಗುಣಮುಖವಾಗುತ್ತೆ ! Read More »

ರಷ್ಯಾ ಅಧ್ಯಕ್ಷನಿಗೆ ತಟ್ಟಿದ ಉಕ್ರೇನಿಯನ್ನರ ಶಾಪ !! | ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಪುಟಿನ್

ರಷ್ಯಾ-ಉಕ್ರೇನ್ ನಡುವೆ ಸತತ ಎರಡು ತಿಂಗಳಿಂದ ಯುದ್ಧ ನಡೆಯುತ್ತಿದೆ. ಈಗಾಗಲೇ ಅನೇಕ ಸಾವು-ನೋವುಗಳು ಕೂಡ ಆಗಿಹೋಗಿವೆ. ಆದರೆ ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪುಟಿನ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪುಟಿನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಯುಎಸ್‌ನ ನ್ಯೂಯಾರ್ಕ್ ಪೋಸ್ಟ್‌ ವರದಿಯಲ್ಲಿ …

ರಷ್ಯಾ ಅಧ್ಯಕ್ಷನಿಗೆ ತಟ್ಟಿದ ಉಕ್ರೇನಿಯನ್ನರ ಶಾಪ !! | ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಪುಟಿನ್ Read More »

ಈ ಶಾಲೆಯಲ್ಲಿ ಓದಿದವರಿಗೆ ಕ್ಯಾನ್ಸರ್ !

ಅಮೆರಿಕದ ನಗರ ನ್ಯೂಜೆರ್ಸಿಯ ವುಡ್ ಬ್ರಿಡ್ಜ್ ಪ್ರೀತ್ಯದಲ್ಲಿರುವ ಕೊಲೊನಿಯಾ ಹೈಸ್ಕೂಲ್‌ನಲ್ಲಿ ಓದಿದ್ದ ವಿದ್ಯಾರ್ಥಿಗಳಲ್ಲಿ ಸುಮಾರು 100 ಜನರಿಗೆ ಗ್ಲಿಬೋಬ್ಲಾಸ್ಟೋಮಾ ಎಂಬ ಮೆದುಳಿನ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಈ ಕುರಿತಂತೆ ಸ್ಥಳೀಯ ಸರಕಾರ ತನಿಖೆಗೆ ಆದೇಶಿಸಿದೆ. ಗಮನಾರ್ಹ ವಿಚಾರವೆಂದರೆ, ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಈಗ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವರಲ್ಲಿ ಈ ರೋಗ ಕಾಣಿಸಿಕೊಂಡಿದೆ. ಅಮೆರಿಕದ ನರವಿಜ್ಞಾನ ಶಸ್ತ್ರಚಿಕಿತ್ಸಕರ ಸಂಘದ ಅಭಿಪ್ರಾಯದ ಪ್ರಕಾರ, ಪ್ರತಿ ಒಂದು ಲಕ್ಷ ಜನರಲ್ಲಿ ಇಬೋಬ್ಲಾಸ್ಫೋಮಾ ಕೇವಲ ಶೇ. 3.21 ರಷ್ಟು ಜನರಲ್ಲಿ …

ಈ ಶಾಲೆಯಲ್ಲಿ ಓದಿದವರಿಗೆ ಕ್ಯಾನ್ಸರ್ ! Read More »

ಮಾರಕಕಾಯಿಲೆ ಕ್ಯಾನ್ಸರ್ ಅನ್ನು ತಡೆಗಟ್ಟುವತ್ತ ಇಡೋಣ ದಿಟ್ಟ ಹೆಜ್ಜೆ | ಈ ರೀತಿಯ ಜೀವನ ಶೈಲಿ ಅನುಸರಿಸಿದರೆ ಉತ್ತಮ ಆರೋಗ್ಯ ನಿಮ್ಮ ಕೈ ಯಲ್ಲಿ !!

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಸದ್ಯ ಭಾರತದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡಗಳು ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳು. ಇವುಗಳ ಸರಣಿಗೆ ಕ್ಯಾನ್ಸರ್‌ನಂತಹ ಕಾಯಿಲೆಗಳು ಸೇರುತ್ತಿರುವುದು ಆತಂಕಕಾರಿ ವಿಷ‌ಯ. ಬಹುತೇಕ ಕ್ಯಾನ್ಸರ್‌ಗಳು ಅಂತಿಮ ಹಂತದಲ್ಲೇ ಪತ್ತೆಯಾಗುತ್ತಿರುವುದು ಕೂಡ ಶೋಚನೀಯವೇ. ಕ್ಯಾನ್ಸರ್ ಎನ್ನುವುದು ದೇಹದ ಯಾವುದಾದರೂ ಅಸಹಜ ಜೀವಕೋಶಗಳ ಅನಿಯಂತ್ರಿತ ಬೆಳವಣಿಗೆಯಿಂದ ಸಂಭವಿಸುವ ರೋಗವಾಗಿದೆ. ನಮ್ಮ ಜೀವನಶೈಲಿ ಆಯ್ಕೆಗಳಿಂದ ಕ್ಯಾನ್ಸರ್ ಅನ್ನು ನಾವೇ ಅಭಿವೃದ್ಧಿಪಡಿಸುವ ಸಾಧ್ಯತೆಗಳಿವೆ ಎಂದು ಹಲವು ಸಂಶೋಧನೆಗಳು ಬಹಿರಂಗಪಡಿಸುತ್ತವೆ. ಇನ್ನೊಂದು ವರದಿಯ ಪ್ರಕಾರ ಧೂಮಪಾನ ಮತ್ತು ಮದ್ಯಪಾನ ಸೇವನೆಯು …

ಮಾರಕಕಾಯಿಲೆ ಕ್ಯಾನ್ಸರ್ ಅನ್ನು ತಡೆಗಟ್ಟುವತ್ತ ಇಡೋಣ ದಿಟ್ಟ ಹೆಜ್ಜೆ | ಈ ರೀತಿಯ ಜೀವನ ಶೈಲಿ ಅನುಸರಿಸಿದರೆ ಉತ್ತಮ ಆರೋಗ್ಯ ನಿಮ್ಮ ಕೈ ಯಲ್ಲಿ !! Read More »

error: Content is protected !!
Scroll to Top