Candidate

ಚುನಾವಣಾ ಅಖಾಡಕ್ಕೆ ಪ್ರಮೋದ್ ಮುತಾಲಿಕ್ ಎಂಟ್ರಿ | ಗುರು ಶಿಷ್ಯರ ಕದನ ಇನ್ನು ಶುರು

ಚುನವಾಣೆ ನಡೆಯಲು ಸಾಕಷ್ಟು ಕಾಲಾವಕಾಶ ಇದ್ದರೂ ಕೂಡ ಬಿರುಸಿನ ಚರ್ಚೆಗಳು ಗರಿಗೆದರಿದ್ದು, ಬಿಜೆಪಿ ಪಾಳಯದಲ್ಲಿ ಬಹು ನಿರೀಕ್ಷಿತ ಕರಾವಳಿಯಲ್ಲಿ ಯಾರನ್ನು ಕಣಕ್ಕೆ ಇಳಿಸುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಕರಾವಳಿಯಲ್ಲಿ ಪ್ರಮೋದ್‌ ಮುತಾಲಿಕ್‌ 2023 ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರಿಂದ ಬೇಡಿಕೆ ಹೆಚ್ಚಾಗಿದ್ದು, ಇದರ ಕುರಿತಾಗಿ ಭಾರಿ ದೊಡ್ಡ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣದ ಜೊತೆಗೆ ಇನ್ನಿತರ ಕಾರಣಗಳಿಂದ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನದ …

ಚುನಾವಣಾ ಅಖಾಡಕ್ಕೆ ಪ್ರಮೋದ್ ಮುತಾಲಿಕ್ ಎಂಟ್ರಿ | ಗುರು ಶಿಷ್ಯರ ಕದನ ಇನ್ನು ಶುರು Read More »

ದಕ್ಷಿಣ ಕನ್ನಡ ಚುನಾವಣಾ ಕಣಕ್ಕೆ ಎಎಪಿ ಪಕ್ಷ!! ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲು ಅಭ್ಯರ್ಥಿ ಫಿಕ್ಸ್!?

ಮಂಗಳೂರು: ದಕ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಉತ್ತಮ ಕಾರ್ಯಚಟುವಟಿಕೆಗಳಿಂದ ಸಕ್ರಿಯ ಕಾರ್ಯಕರ್ತರ ಸಂಖ್ಯಾಬಲ ಹೆಚ್ಚಿಸಿಕೊಂಡು ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿದೆ. ದಕ ಜಿಲ್ಲೆಯಲ್ಲಿ ಅಭಿವೃದ್ಧಿಯ ಪಣ ತೊಟ್ಟು ಮುನ್ನಲೆಗೆ ಬಂದಿರುವ ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮಂಗಳೂರು ದಕ್ಷಿಣ, ಉತ್ತರ ಹೊರತುಪಡಿಸಿ ಜಿಲ್ಲೆಯ ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಪುತ್ತೂರಿನಲ್ಲೂ ಎಎಪಿ ಕಾರ್ಯಕರ್ತರ ಸಂಖ್ಯೆ ಹೆಚ್ಚಿದ್ದು, ಉತ್ಸಾಹದಿಂದ ಎಲ್ಲಾ ಕೆಲಸ ಕಾರ್ಯಗಳನ್ನು, …

ದಕ್ಷಿಣ ಕನ್ನಡ ಚುನಾವಣಾ ಕಣಕ್ಕೆ ಎಎಪಿ ಪಕ್ಷ!! ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲು ಅಭ್ಯರ್ಥಿ ಫಿಕ್ಸ್!? Read More »

error: Content is protected !!
Scroll to Top