ಕಡಬ: ಕಾರು ಹಾಗೂ ಬಸ್ಸಿನ ನಡುವೆ ಅಪಘಾತ!! ವಾಹನ ಸಂಪೂರ್ಣ ನಜ್ಜುಗುಜ್ಜು

ಕಡಬ:ಇನ್ನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆಯೊಂದು ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ನಡೆದಿದೆ. ಧರ್ಮಸ್ಥಳ ಮೂಲದ ಮೂವರು ಇಂದು ಮುಂಜಾನೆ ಇನ್ನೋವಾ ಕಾರಿನಲ್ಲಿ ಕಡಬ ಮಾರ್ಗವಾಗಿ ಪಂಜ ಕಡೆಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್ಸಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದು, ಉಳಿದಂತೆ ಕಾರಿನಲ್ಲಿದ್ದ ಇತರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು …

ಕಡಬ: ಕಾರು ಹಾಗೂ ಬಸ್ಸಿನ ನಡುವೆ ಅಪಘಾತ!! ವಾಹನ ಸಂಪೂರ್ಣ ನಜ್ಜುಗುಜ್ಜು Read More »