ಕಾರು ಚಾಲಕನಿಗೆ ‘ಹೆಲ್ಮೆಟ್ ಧರಿಸಿಲ್ಲ’ ಅಂತ ಫೈನ್ ಹಾಕಿದ AI ಕ್ಯಾಮೆರಾ!!
ಟ್ರಾಫಿಕ್ ಪೊಲೀಸರ ಎಐ ಕ್ಯಾಮೆರಾ ಯಡವಟ್ಟೊಂದನ್ನು ಮಾಡಿದೆ. ಕಾರು ಮಾಲೀಕನಿಗೆ ಸವಾರ ಹೆಲ್ಮೆಟ್ ಧರಿಸಿಲ್ಲ ಅಂತ ದಂಡ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ನಿವಾಸಿ ಸುಭಾಷ್ ಬೋಜನೆ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿಯಮ ಉಲ್ಲಂಘನೆಯ…







