ಭಾನುವಾರ, 25 ಅಕ್ಟೋಬರ್ 2026
Trending

Car festival

Interesting

ಸ್ಪೆಷಲ್ ಆಫರ್ ನಲ್ಲಿ ಕಾರು!! | ಕೇವಲ ಒಂದು ಲಕ್ಷ ಕೊಟ್ಟು ಖರೀದಿಸಿ ಕಾಸ್ಟ್ಲಿ ಕಾರು!

ಹೌದು, ಹಬ್ಬ ಹರಿದಿನಗಳು ಬಂತೆಂದರೆ ಒಂದು ಕಡೆಯಲ್ಲಿ ಆಫರ್ಗಳ ಸುರಿಮಳೆ ಇರುತ್ತದೆ. ಅದರಲ್ಲಿಯೂ ಆಟೋಮೊಬೈಲ್ ಗಳಲ್ಲಿ ಆಫರ್ ಗಳು ಹೆಚ್ಚಾಗಿರುತ್ತದೆ. ಅದೇ ರೀತಿಯಾಗಿ ಇದೀಗ ದೀಪಾವಳಿಗೆ ಒಂದು ಹೊಸ ಆಫರ್ ಬಂದಿದೆ. ಪ್ರಸ್ತುತ ದೇಶದಲ್ಲಿ ಅತ್ಯಂತ ಫೇಮಸ್ ಆಗಿರುವಂತಹ…

News

ಸತ್ತು, ಊರಿಡೀ ಹೆಣವನ್ನು ಚೆಲ್ಲಾಡಿದ 9 ಗಂಟೆಯ ಬಳಿಕ ಎದ್ದು ಕೂತ ಸೀಗ ನಾಯ್ಕ !! | 19 ವರ್ಷಗಳ ನಂತರ ವಿಜೃಂಭಣೆಯಿಂದ ನೆರವೇರಿತು ನರ ಬಲಿ ಹಬ್ಬ

ಸೋಮವಾರ ರಾತ್ರಿ 12.30 ರ ಸಮಯದಲ್ಲಿ ಗ್ರಾಮದ ಸೀಗ ಮಾರಮ್ಮನ ದೇವಾಲಯದಲ್ಲಿ ಬಲಿ ಬಿದ್ದ ಕುರಿ ಸೀಗ ನಾಯ್ಕ ಸತ್ತು ಮಲಗಿದ್ದ. ನಿಶ್ಚಲ ದೇಹದ ಸೀಗ ನಾಯ್ಕನನ್ನು ನೋಡಲು ವಿವಿಧೆಡೆಗಳಿಂದ ಸಾಗರೋಪಾದಿಯಲ್ಲಿ ಜನ ಜಮಾವಣೆಗೊಂಡಿದ್ದರು. ಅವತ್ತು ಜೋರು ಮಳೆ…

ದಕ್ಷಿಣ ಕನ್ನಡ

ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ ಹಾನಿ!!

ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು…

News

ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ…

ಕಾಸರಗೋಡು

ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ ತೆಂಗಿನಕಾಯಿಯಲ್ಲಿ ಜಾತ್ರೆಗೆ ದಿನ ಮುಹೂರ್ತ

ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ ಮರೆತಂತಿದೆ.…

Karnataka State Politics Updates

ಮನೆದೇವ್ರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಮಾಜಿ ಸಿಎಂ ಸಿದ್ದು !! | ಸಿದ್ದರಾಮಯ್ಯನ ನೃತ್ಯ ನೋಡಲು ಮುಗಿಬಿದ್ದ ಜನತೆ- ವೀಡಿಯೋ ವೈರಲ್

ಸದಾ ರಾಜಕೀಯದಲ್ಲಿ ಬಿಸಿಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ತಮ್ಮ ತವರೂರಿನ ಜಾತ್ರಾ ಮಹೋತ್ಸವದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಹೌದು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನೆದೇವ್ರ ಜಾತ್ರೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಮಾಜಿ ಸಿಎಂ…

ಉಡುಪಿ

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ

ಉಡುಪಿ : ಜಾತ್ರಾ ಮಹೋತ್ಸವದಲ್ಲಿ ಯಾವುದೇ ತಾರತಮ್ಯ ಮಾಡದೆ ಮುಸ್ಲಿಮ್ ವ್ಯಾಪಾರಿಗಳಿಗೂ ವ್ಯಾಪಾರ ನಡೆಸಲು ಅವಕಾಶ ಮಾಡಿ ಕೊಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗೊಂದಲವನ್ನು ಪರಿಹರಿಸಿ ಸೌಹಾರ್ದತೆಯ ವಾತಾವರಣವನ್ನು ನಿರ್ಮಿಸಬೇಕು ಎಂದು ಉಡುಪಿ ಜಿಲ್ಲಾ ಬೀದಿಬದಿ ಹಾಗೂ ಜಾತ್ರಾ…

News

ಈ ಊರಿನ ಜಾತ್ರೆಯಲ್ಲಿದೆ ಒಂದು ವಿಲಕ್ಷಣ ಸಂಪ್ರದಾಯ !!| 20 ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿಯುತ್ತಾರಂತೆ ಇಲ್ಲಿನ ಅರ್ಚಕ- ವೀಡಿಯೋ ವೈರಲ್

ಒಂದೊಂದು ಊರಿನ ಜಾತ್ರೆಗಳಲ್ಲಿ ಒಂದೊಂದು ರೀತಿಯ ಸಂಪ್ರದಾಯವಿರುತ್ತದೆ. ಆದರೆ ಕೆಲವು ಜಾತ್ರೆಗಳಲ್ಲಿ ಪ್ರಾಣಿಹಿಂಸೆ ಮಾಡುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಅಂತೆಯೇ ಜಾತ್ರೆಯಲ್ಲಿ ಕುರಿಗಳ ರಕ್ತವನ್ನು ಕುಡಿದು ದೇವರನ್ನು ಸಂಪ್ರೀತಗೊಳಿಸಿದ ವಿಲಕ್ಷಣ ಘಟನೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿಯಲ್ಲಿ ನಿನ್ನೆ…

ದಕ್ಷಿಣ ಕನ್ನಡ

ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ಸಡಗರ-ಸಂಭ್ರಮದ ವರ್ಷಾವಧಿ ಜಾತ್ರೋತ್ಸವ

ಬಿಳಿನೆಲೆ :ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ ಮತ್ತು ನಿಶಿ ಪೂರ್ಣ ಭಜನೆ ಇದೀಗ ಕಳೆಗಟ್ಟಿದೆ.ಫೆಬ್ರವರಿ 9 ರಂದು ಜಾತ್ರೋತ್ಸವದ ಮಹತ್ವದ ದಿನ. ಬ್ರಹ್ಮಶ್ರೀ ಉಚ್ಚಿಲ ಕೆ.ಯು. ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ಧಾರ್ಮಿಕ…

ದಕ್ಷಿಣ ಕನ್ನಡ

ಯುವಶಕ್ತಿ ಸೇವಾ ಪಥದ ಮೊದಲ ಸೇವಾ ಹೆಜ್ಜೆ!! ಮೆಚ್ಚಿ ಜಾತ್ರೆಯಲ್ಲಿ ಅಂಧ ಕಲಾವಿದರಿಗೆ ಬೆಳಕು ನೀಡುವ ನಿಧಿ ಸಂಗ್ರಹ ಕಾರ್ಯ ಸಂಪನ್ನ!!

ಪರೋಪಕಾರಾರ್ಥಂ ಇದಂ ಶರೀರಂ ಎಂಬ ಧ್ಯೇಯವಾಕ್ಯದೊಂದಿಗೆ ಸೇವಾಕಾರ್ಯಕ್ಕಾಗಿ ಆರಂಭಗೊಂಡಿರುವ ಯುವಶಕ್ತಿ ಸೇವಾಪಥದ ಮೊದಲ ಸೇವಾಹೆಜ್ಜೆ ಮಾಣಿ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯಲ್ಲಿ ಸಂಪನ್ನಗೊಂಡಿತು. ಮಂಗಳೂರಿನಲ್ಲಿ ನೆಲೆಸಿರುವ ಅಂಧಕಲಾವಿದರಾದ ಶಾರದಾ ಕಲಾವೃಂದ ಶೃಂಗೇರಿಯ ಕಲಾವಿದರಿಗಾಗಿ ಹಮ್ಮಿಕೊಂಡಿದ್ದ ಸೇವಾಯೋಜನೆಯಲ್ಲಿ ಯುವಶಕ್ತಿ ಕಡೇಶಿವಾಲಯ(ರಿ),ಯುವಸ್ಪಂದನ…