ಗೂಗಲ್ ಮ್ಯಾಪ್ ಅವಾಂತರದಿಂದ ಪ್ರವಾಹದಲ್ಲಿ ಸಿಲುಕಿದ ಕಾರು!

ಇಂದು ಹೆಚ್ಚಿನವರು ಪ್ರಯಾಣಿಸುವಾಗ ಬಳಸುವ ಆಪ್ ಎಂದರೆ ಗೂಗಲ್ ಮ್ಯಾಪ್. ಹೆಚ್ಚಿನವರು ಮ್ಯಾಪ್ ಬಳಸಿಕೊಂಡೆ ಹೊಸ-ಹೊಸ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಆದ್ರೆ, ಈ ಮ್ಯಾಪ್ ಮಾಡುತ್ತಿರುವ ಅವಾಂತರ ಒಂದೋ ಎರಡೋ.. ಇದನ್ನ ನಂಬಿದವರಿಗೆ ಚೊಂಬೇ ಗತಿ ಅನ್ನೋ ರೀತಿ ಆಗಿದೆ. ಹೌದು. ಗೂಗಪ್​ಮ್ಯಾಪ್​ನಿಂದ ಅಡ್ಡದಾರಿ ಹಿಡಿದು ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಘಟನೆಗಳ ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಬೆಂಗಳೂರಿನ ಸರ್ಜಾಪುರದ ಕುಟುಂಬವೊಂದು ಗೂಗಪ್​ಮ್ಯಾಪ್​ನಿಂದಾಗಿ ಜೀವ ಕಳೆದುಕೊಳ್ಳುವ ಮಟ್ಟಿಗೆ ಹೋಗಿ ಅದೃಷ್ಟವಶಾತ್​ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ. …

ಗೂಗಲ್ ಮ್ಯಾಪ್ ಅವಾಂತರದಿಂದ ಪ್ರವಾಹದಲ್ಲಿ ಸಿಲುಕಿದ ಕಾರು! Read More »