ಸೋಮವಾರ, 26 ಅಕ್ಟೋಬರ್ 2026
Trending

Car rickshaw collision rickshaw driver seriously injured

ದಕ್ಷಿಣ ಕನ್ನಡ

ಬೆಳ್ತಂಗಡಿ: ಕಾರು -ರಿಕ್ಷಾ ಡಿಕ್ಕಿ, ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದೆ.