ಸೋಮವಾರ, 26 ಅಕ್ಟೋಬರ್ 2026
Trending

Case filed

News

ಕೊರೊನಾ ಬಳಿಕ ʼಹಂಟಾವೈರಸ್‌ʼ ಪತ್ತೆ, ಪ್ರಕರಣ ದಾಖಲು

ಕೊರೊನಾ ಮಹಾಮರಿಯ ನೆನಪುಗಳು ಇನ್ನೂ ಮಾಸಿಲ್ಲ. ಇದರ ಜೊತೆಗೆ ಇದೀಗ ʼಹಂಟಾವೈರಸ್‌ʼ ಸೋಂಕೊಂದು‌ ಸ್ವಿಟ್ಸರ್ಲೆಂಡ್‌ನಲ್ಲಿ ಕಾಣಿಸಿಕೊಂಡಿದ್ದು, ಸ್ವಿಸ್‌ ಅಧಿಕಾರಿಗಳು, ಹಂಟಾವೈರಸ್‌ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV Hondius ಎಂಬ ಪ್ರವಾಸಿ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ…

News

Uttarpradesh: ಸ್ನೇಹಿತನ ಜೊತೆ 500 ರೂ. ಗೆ ಬೆಟ್ಟಿಂಗ್‌: ನದಿಗೆ ಹಾರಿದ ಯುವಕ ಸಾವು, ವಿಡಿಯೋ ವೈರಲ್

Uttarpradesh: ಉತ್ತರ ಪ್ರದೇಶದ ಬಾಗ್ಪತ್‌ ಜಿಲ್ಲೆಯ ನಿವಾಡಾ ಗ್ರಾಮದಲ್ಲಿ ಯುವಕನೋರ್ವ (19) ತನ್ನ ಸ್ನೇಹಿತ ಜೊತೆ ರೂ.500 ಬೆಟ್‌ ಕಟ್ಟಿ ನೀರಿಗೆ ಹಾರಿದ್ದು, ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

Crime

Mangaluru : ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರಗೈದು ವಿಡಿಯೋ ರೆಕಾರ್ಡ್ – ಅಪ್ರಾಪ್ತ ಸೇರಿ 8 ಮಂದಿ ಅರೆಸ್ಟ್

Mangaluru : ಮಂಗಳೂರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಸುಮಾರು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

News

Surathkal: ಕಾಲೇಜು ವಿದ್ಯಾರ್ಥಿನಿ ನಾಪತ್ತೆ: ದೂರು ದಾಖಲು

Surathkal: ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Gadaga: ಯುವತಿಯಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಯುವಕನ ವಿರುದ್ಧ ಬಿತ್ತು `ಪೋಕ್ಸೋ’ ಕೇಸ್!

Gadaga: ಗದಗ ಲವ್ ಜಿಹಾದ್ (Love Jihad), ಮತಾಂತರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ (Gadag) ಫೋಕ್ಸೋ (Pocso) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

News

Sullia: ಹೆರಿಗೆ ನಂತರ ತೀವ್ರ ರಕ್ತಸ್ರಾವ, ಮಹಿಳೆ ಸಾವು: ಮರಣೋತ್ತರ ಪರೀಕ್ಷೆ ನಡೆಸದೆ ಶವ ಹಸ್ತಾಂತರ

Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.

News

Udupi: ಮಹಿಳೆಗೆ ತ್ರಿವಳಿ ತಲಾಕ್ ನೀಡಿ ಇನ್ನೊಂದು ಮದುವೆಗೆ ಸಿದ್ಧನಾದ ಗಂಡ! ದೂರು ದಾಖಲು!

Udupi: ಮದುವೆಯಾಗಿ ಹನ್ನೆರಡು ವರ್ಷಗಳ ನಂತರ ಗಂಡ ತನಗೆ ತ್ರಿವಳಿ ತಲಾಕ್ ನೀಡಿ ಬೇರೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿರುವುದಾಗಿ ಬ್ರಹ್ಮಾವರದ ಹಾರಾಡಿ ಗ್ರಾಮದ ಮಹಿಳೆ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Mangalore: ಅಪರೇಷನ್‌ ಸಿಂಧೂರ ಹಾಗೂ ಪತ್ರಕರ್ತನ ಸೋದರ ಸಂಬಂಧ ಫಿನಿಷ್‌ ಎಂಬ ಸುಳ್ಳು ಸುದ್ದಿ- ದೂರು ದಾಖಲು

Mangalore: ಅಪರೇಷನ್‌ ಸಿಂಧೂರ ಹಾಗೂ ವಾರ್ತಾಭಾರತಿ ದೈನಿಕದ ಹೆಸರು ಕುರಿತು ಸುಳ್ಳು ಸುದ್ದಿ ಹರಡುತ್ತಿರುವ ಮೂವರು ವ್ಯಕ್ತಿಗಳು ಹಾಗೂ ಪುತ್ತೂರು ಮೂಲದ ವೆಬ್‌ಸೈಟ್‌ವೊಂದರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

News

Belthangady: ಮುಸ್ಲಿಮರೊಂದಿಗೆ ವ್ಯವಹಾರ ನಿಲ್ಲಿಸಿ- ಭಾರತಿ ಶೆಟ್ಟಿ ವಿರುದ್ಧ ದೂರು ದಾಖಲು

Belthangady:  ಮೇ 12 ರಂದು ನಡೆದಿದ್ದ ಸಭಾ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ ಸಮುದಾಯದ ಅವಹೇಳನ ಮಾಡಿದ ವಿಡಿಯೋ ವೈರಲ್‌ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸಾಮಾಜಿಕ ಕಾರ್ಯಕರ್ತ ಇರುವರ್ತಾಯ ಅವರು ದೂರು ನೀಡಿದ್ದಾರೆ. 

News

Puttur: ಕೋಮು ದ್ವೇಷ ಸೃಷ್ಟಿಸುವ ವಾಟ್ಸಪ್‌ ಸಂದೇಶ ರವಾನೆ, ಪ್ರಕರಣ ದಾಖಲು

Puttur: ಕೋಮು ದ್ವೇಷ ಸೃಷ್ಟಿಸುವ ವಾಟ್ಸಪ್‌ ಗ್ರೂಪ್‌ಗಳಲ್ಲಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಾಗಿದೆ.