ಭಾನುವಾರ, 25 ಅಕ್ಟೋಬರ್ 2026

Case of the Christian School Teacher

Crime

Mangaluru: ಮಂಗಳೂರು ಕ್ರಿಶ್ಚಿಯನ್ ಶಾಲಾ ಶಿಕ್ಷಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಪತ್ರಿಕಾ ಪ್ರಕಟಣೆ ಹೊರಡಿಸಿ ಬಿಜೆಪಿ ಶಾಸಕರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಮುಖ್ಯೋಪಾಧ್ಯಾಯಿನಿ

Mangaluru: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ(Sister prabha)ಅವರ ಮೇಲೆ ಗಂಭೀರ, ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಅವರನ್ನು ಅಮಾತನತು ಮಾಡಿತ್ತು. ಅಲ್ಲದೆ ಮಾಧ್ಯಮಗಳ ಮುಂದೆ ವಿಷಾದ…