News
Suhas shetty: ಸುಹಾಸ್ ಹತ್ಯೆಗೆ ಸಂಭ್ರಮ ವ್ಯಕ್ತಪಡಿಸಿ ಪೋಸ್ಟ್: 12 ಮಂದಿಯ ವಿರುದ್ದ ಪ್ರಕರಣ ದಾಖಲು!
Suhas shetty: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಿಸಿದ್ದಲ್ಲದೇ, ಫೀನೀಶ್ - ಮುಂದಿನ ಟಾರ್ಗೆಟ್ ಯಾರು ಎಂದೆಲ್ಲಾ ಪೋಸ್ಟ್ ಮಾಡಿ ವಿಕೃತಿ ಮೆರೆದಿದ್ದ 12 ಮಂದಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

