ಸೋಮವಾರ, 26 ಅಕ್ಟೋಬರ್ 2026
Trending

Case registered against 9 people

News

Belthangady: ಗುರುವಾಯನಕೆರೆಯಲ್ಲಿ ಉಲಾಯಿ ಪಿದಾಯಿ ಜೂಜಾಟ: 9 ಮಂದಿಯ ವಿರುದ್ಧ ಕೇಸ್‌ ದಾಖಲು!

Belthangady: ಗುರುವಾಯನಕೆರೆ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.