ದೇಶದಲ್ಲಿ ಮತ್ತೆ ಅಬ್ಬರಿಸುತ್ತಿದೆ ಕೊರೋನಾ | ಒಂದೇ ವಾರದಲ್ಲಿ ಶೇ. 35 ರಷ್ಟು ಕೋವಿಡ್ ಕೇಸ್ ಹೆಚ್ಚಳ !!

ದೇಶದಲ್ಲಿ ಕೊರೋನಾ ಅಲೆ ಮತ್ತೆ ಆರ್ಭಟಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು , ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ 35% ಹೆಚ್ಚಳ ಕಂಡು ಬಂದಿದೆ.ಜನವರಿಯಿಂದ ಇದೇ ಮೊದಲ ಬಾರಿಗೆ ಕೋವಿಡ್ ಕೇಸ್ ನಲ್ಲಿ ಇಷ್ಟು ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ಆದರೂ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಕಡಿಮೆ. ದೆಹಲಿ ಮತ್ತು ಅದರ ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಕಳೆದ ಏಳು ದಿನಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಶೇ.35ರಷ್ಟು …

ದೇಶದಲ್ಲಿ ಮತ್ತೆ ಅಬ್ಬರಿಸುತ್ತಿದೆ ಕೊರೋನಾ | ಒಂದೇ ವಾರದಲ್ಲಿ ಶೇ. 35 ರಷ್ಟು ಕೋವಿಡ್ ಕೇಸ್ ಹೆಚ್ಚಳ !! Read More »