ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ !! | 1 ರೂ. ವಾಟ್ಸಾಪ್ ಪೇ ಮಾಡಿ 100 ರೂ. ವರೆಗೆ ಕ್ಯಾಶ್ ಬ್ಯಾಕ್ ಗೆಲ್ಲುವ ಅವಕಾಶ ನಿಮ್ಮದಾಗಿಸಿಕೊಳ್ಳಿ

ವಾಟ್ಸಾಪ್ ಬಳಕೆದಾರರಿಗೆ ಸಿಹಿ ಸುದ್ದಿಯಿದೆ. ವಾಟ್ಸಾಪ್ ತನ್ನ ಬಳಕೆದಾರರಿಗೆ ಕ್ಯಾಶ್ ಬ್ಯಾಕ್ ಪಡೆದುಕೊಳ್ಳುವ ಅವಕಾಶ ನೀಡುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ರೂ.105 ಕ್ಯಾಶ್ ಬ್ಯಾಕ್ ಕೊಡುಗೆ ರೂಪದಲ್ಲಿ ಸಿಗುತ್ತಿದೆ. ಈ ತ್ವರಿತ ಸಂದೇಶ ರವಾನಿಸುವ ಆಪ್ ನಲ್ಲಿ ಬಳಕೆದಾರರು ಕೇವಲ ವೀಡಿಯೋ, ಸಂದೇಶ ಹಾಗೂ ವಾಯ್ಸ್ ಕಾಲ್ ಮಾಡುವುದರ ಜೊತೆಗೆ ಹಣ ಪಾವತಿಯನ್ನು ಕೂಡ ಮಾಡಬಹುದು. ಭಾರತೀಯ ಬಳಕೆದಾರರನ್ನು ವಾಟ್ಸಾಪ್ ಪೇನತ್ತ ಆಕರ್ಷಿಸಲು ವಾಟ್ಸಾಪ್ ಈ ಹೆಜ್ಜೆಯನ್ನಿಟ್ಟಿದೆ. ಈ ಕ್ಯಾಶ್ ಬ್ಯಾಕ್ ಕೊಡುಗೆಯ ಲಾಭವನ್ನು ಹೇಗೆ ಪಡೆಯಬೇಕು …

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ !! | 1 ರೂ. ವಾಟ್ಸಾಪ್ ಪೇ ಮಾಡಿ 100 ರೂ. ವರೆಗೆ ಕ್ಯಾಶ್ ಬ್ಯಾಕ್ ಗೆಲ್ಲುವ ಅವಕಾಶ ನಿಮ್ಮದಾಗಿಸಿಕೊಳ್ಳಿ Read More »