Browsing Tag

Caste

ಜಾತಿ ಹಿಡಿದು ಬೈದರೆ ಆಗದು ಅಪರಾಧ, ಇನ್ನು ಉದ್ದೇಶಪೂರ್ವಕವಾಗಿ ನಿಂದಿಸಿದರೆ ಮಾತ್ರ ಬೀಳುತ್ತೆ ಅಟ್ರಾಸಿಟಿ ಕೇಸ್!…

ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಗಲಾಟೆ ಮಾಡುವಾಗಲೊ, ಇನ್ನೇನೋ ಕಾರಣಕ್ಕಾಗಿಯೋ ಜಾತಿ ಹೆಸರು ಹೇಳಿ ಬೈದರೂ ಸಾಕು, ಈ ವಿಚಾರವಾಗಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ಎಂದು ಕೇಸು ದಾಖಲಾಗುತ್ತಿತ್ತು. ಆದರೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

‘ಕಾಂತಾರ’ ದಲ್ಲಿ ಪರಿಶಿಷ್ಟ ಜಾತಿಯವರನ್ನು ಕೀಳಾಗಿ ಬಿಂಬಿಸಲಾಗಿದೆ – ಸಮತಾ ಸೈನಿಕ ದಳ ಕಾರ್ಯದರ್ಶಿ…

'ಕಾಂತಾರ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನೂ ಬರೆದಿದೆ. ಅಷ್ಟೇ ಅಲ್ಲದೆ ಜನರೆಲ್ಲಾ ಮೆಚ್ಚಿ ಹಚ್ಚಿಕೊಂಡಿದ್ದಾರೆ. ಆದರೆ ಇದೀಗ ಕಾಂತಾರ ವಿವಾದಕ್ಕೆ ಸಿಲುಕಿಕೊಂಡಿದೆ. ಈ ಸಿನಿಮಾದಲ್ಲಿ ಪರಿಶಿಷ್ಟ ಜಾತಿಯವರನ್ನು ಕೀಳಾಗಿ ತೋರಿಸಲಾಗಿದೆ ಎಂದು

ವಯಸ್ಕರು ಮದುವೆಯಾಗಲು ಕುಟುಂಬ, ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ !! | ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಇಬ್ಬರು ವಯಸ್ಕರು ಪರಸ್ಪರ ಒಮ್ಮತದಿಂದ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಕುಟುಂಬ ಹಾಗೂ ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. ಇಬ್ಬರು ವಯಸ್ಕರು ವಿವಾಹವಾಗಲು ನಿರ್ಧರಿಸಿದ ಮೇಲೆ ಅದರಲ್ಲಿ

ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ – ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ

ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ