News
ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ – ಸವಾರ ಪಾರು!!
ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆಯೇ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ…


