Browsing Tag

Catterpillar

#Fact Check : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಬಣ್ಣದ ಕಂಬಳಿಹುಳದ ಪೋಸ್ಟ್ | ತಜ್ಞರೇ ಕೊಟ್ಟರು ಸ್ಪಷ್ಟನೆ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳಿಂದಾಗಿ ವರ್ಣರಂಜಿತ ಕಂಬಳಿಹುಳ ಇದೀಗ ವಿಲನ್ ಆಗಿ ಪರಿಣಮಿಸಿದೆ. ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ಸಾಮಾಜಿಕ ಜಾಲತಾಣದಲ್ಲಿ ಏನೇ ನಡೆದರೂ ವಿಶೇಷ ಎಂಬ ರೀತಿಯಲ್ಲಿ ನೂರಾರು ವೀಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ