ಸೋಮವಾರ, 26 ಅಕ್ಟೋಬರ್ 2026
Trending

caught the leopard alone

News

Leopard: ಚಿರತೆಯನ್ನು ಒಬ್ಬಂಟಿಯಾಗಿ ಹಿಡಿದ, ನಂತರ ಬೈಕ್’ಗೆ ಕಟ್ಟಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಧೀರ !

ಧೈರ್ಯ ಅಂದ್ರೆ ಇದಪ್ಪಾ, ಚಿರತೆಯನ್ನು ಇಲ್ಲೊಬ್ಬ ಮೂಟೆ ಕಟ್ಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ. ಮನುಷ್ಯರು ಚಿರತೆಯನ್ನು ನೋಡಿದರೆ ಗಡ ಗಡ ನಡುಗುತ್ತಾರೆ.