Karnataka State Politics Updates
Cauvery River Dispute: ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಲಾಗದು!! ಅಚ್ಚರಿಯ ಹೇಳಿಕೆ ನೀಡಿ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ (kumaraswamy) ಮಾತನಾಡಿದ್ದು, ಕಾವೇರಿ ವಿವಾದದಲ್ಲಿ ಪ್ರಧಾನಿ (Narendra modi) ಮಧ್ಯ ಪ್ರವೇಶಿಸಲಾಗದು ಎಂಬ ಅಚ್ಚರಿಯ ಹೇಳಿಕೆ ನೀಡಿ ಕಾರಣ ಬಿಚ್ಚಿಟ್ಟಿದ್ದಾರೆ.

