Karnataka State Politics Updates
Cauvery Water Dispute: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ- ಇಷ್ಟು ನೀರು ಬಿಡಲೇಬೇಕು ಎಂದ CWRC
Cauvery Water Dispute: ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ದೆಹಲಿಯಲ್ಲಿ ಗುರುವಾರ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery Water Dispute) ಸಂಬಂಧ ಚರ್ಚೆ ನಡೆದು, ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ…

