ಮಂಗಳವಾರ, 27 ಅಕ್ಟೋಬರ್ 2026
Trending

CBSE Exam Guidelines 2023

latest

CBSE Exam 2023 Guidelines : 10th,12th ವಿದ್ಯಾರ್ಥಿಗಳೇ ಗಮನಿಸಿ, ಪರೀಕ್ಷಾ ಮಾರ್ಗಸೂಚಿ ಬಿಡುಗಡೆ!

10ನೇ, 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಲು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು (CBSE Exam 2023 Guidelines), ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE) 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು (Board exams) ನಡೆಸುತ್ತಿರುವ ಎಲ್ಲಾ ಶಾಲೆಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.