Education
ವಿದ್ಯಾರ್ಥಿಗಳ ಗಮನಕ್ಕೆ: CBSE ಹಲವು ಪರೀಕ್ಷೆ ಮುಂದೂಡಿಕೆ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಹಲವು ವಿಷಯಗಳ ಅಂತಿಮ ಪರೀಕ್ಷಾ ದಿನಾಂಕವನ್ನು ಮಾರ್ಪಡಿಸಿದೆ. 2026ರ ಮಾ.3 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣ ನೀಡಿ ಮಂಡಳಿಯು ಮುಂದೂಡಿದೆ. ಹತ್ತನೇ ತರಗತಿಯ…

