CC Camera: ಪುಂಡ ಪೋಕರಿಗಳ ಅಡ್ಡಕ್ಕೆ ಬಂತು ಪುರಸಭೆಯ ವತಿಯಿಂದ ಸಿಸಿ ಕ್ಯಾಮರ – ಅಂತೂ ಒಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಪುರಸಭೆ
CC Camera: ವಿರಾಜಪೇಟೆಯಲ್ಲಿ ಪುಂಡ ಪೋಕರಿಗಳ ಅಡ್ಡವಾಗಿದ್ದ ಗಡಿಯಾರ ಕಂಬದಿಂದ ಕೆ. ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ತೆರಳುವ ಕಾಲುದಾರಿಯಲ್ಲಿ ಸಿಸಿ ಕಣ್ಗಾವಲು.
CC Camera: ವಿರಾಜಪೇಟೆಯಲ್ಲಿ ಪುಂಡ ಪೋಕರಿಗಳ ಅಡ್ಡವಾಗಿದ್ದ ಗಡಿಯಾರ ಕಂಬದಿಂದ ಕೆ. ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ತೆರಳುವ ಕಾಲುದಾರಿಯಲ್ಲಿ ಸಿಸಿ ಕಣ್ಗಾವಲು.
Bengaluru : ಬೆಂಗಳೂರಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ವಾರದ ಹಿಂದೆ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಶವವಾಗಿ ಪತ್ತೆಯಾಗಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಸಿಸಿಟಿವಿಯಲ್ಲಿ ಬಾಲಕಿಯ ಸಾವಿನ ಕಾರಣ ಬಹಿರಂಗವಾಗಿದೆ.
Kundapura: ಕುಂದಾಪುರ ಮೂಡ್ಲ ಕಟ್ಟೆ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಒಂದನ್ನು ಹಾಡು ಹಗಲೇ ಎಲ್ಲರ ಕಣ್ಣ ಮುಂದೆ ಕಳವು ಮಾಡಿದ ಘಟನೆ ನಡೆದಿದೆ.
Supreme Court: ನವದೆಹಲಿಯಲ್ಲಿ ಮಹಿಳೆಯೊಬ್ಬಳು ಸುಪ್ರೀಂ ಕೋರ್ಟ್ ಗಾರ್ಡನ್ ನಿಂದ ಗುಲಾಬಿ ಹೂವನ್ನು ಕದಿಯುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
Viral Video: ನೀಟ್ ಪರೀಕ್ಷೆಗೆಂದು ರೆಡಿಯಾಗುತ್ತಿದ್ದ ವಿದ್ಯಾರ್ಥಿನಿಯ ಜೊತೆಗೆ ಜೀವಶಾಸ್ತ್ರವನ್ನು ಬೋಧನೆ ಮಾಡುತ್ತಿದ್ದ ಶಿಕ್ಷಕ ಸಾಹಿಲ್ ಸಿದ್ದಿಕ್ ಎಂಬಾತ ಸರಸ ಸಲ್ಲಾಪದಲ್ಲಿ ತೊಡಗಿರುವ ವೀಡಿಯೋವೊಂದು ವೈರಲ್ ಆಗಿದ್ದು, ಸದ್ಯಕ್ಕೆ ಪೆನ್‌ಡ್ರೈವ್‌ನಲ್ಲಿರುವ ವೀಡಿಯೋವನ್ನು ಯಾರೋ ಪೊಲೀಸರಿಗೆ ಕಳುಹಿಸಿದ್ದು, ಶಿಕ್ಷಕ ಸದ್ಯಕ್ಕೆ ಅರೆಸ್ಟ್ ಆಗಿದ್ದಾನೆ.
Deepavali festival: ದೀಪಾವಳಿ ಹಬ್ಬದ ಹಿನ್ನೆಲೆ ಪ್ರಯಾಣಿಕರ(passenger’s) ದಟ್ಟಣೆ ಹೆಚ್ಚಿದೆ. ಇದನ್ನು ತಡೆಯುವ ಸಲುವಾಗಿ ಹೆಚ್ಚುವರಿ ಭದ್ರತೆ(Security) ಒದಗಿಸಲು ರೈಲ್ವೆ ಇಲಾಖೆ(Railway department) ನಿರ್ಧರಿಸಿದೆ.
CC Camera: ಬಾಡಿಗೆ ಮನೆಯಲ್ಲಿ(Rent Room) ವಾಸವಾಗಿದ್ದ ಒಂಟಿ ಮಹಿಳೆಯ(Single lAdy) ಮಲಗುವ ಕೋಣೆ(Bed room) ಹಾಗೂ ಬಾತ್ ರೂಮ್‌ನಲ್ಲಿ(Bath Room) ರಹಸ್ಯ ಕ್ಯಾಮರ(CC Camera) ಇಟ್ಟ ಘಟನೆ ಬೆಳಕಿಗೆ ಬಂದಿದೆ.
Mangaluru: ತನಿಖಾಧಿಕಾರಿ ಹಾಜರುಪಡಿಸಿದ ಸಿಸಿ ಕೆಮರಾ ದೃಶ್ಯಾವಳಿ ಮತ್ತು ಪೊರೆನ್ಸಿಕ್ ವರದಿಯನ್ನು ನ್ಯಾಯಾಲಯವು ಬಲವಾದ ಸಾಕ್ಷಿ ಎಂದು ಪರಿಗಣಿಸಿದ್ದು, ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
ಮಂಗಳೂರಲ್ಲಿ ನಡೆದ ಸ್ಫೋಟದ ರೂವಾರಿ ವಹಿಸಿದ್ದ ಪ್ರಮುಖ ಆರೋಪಿ ಶಾರೀಕ್ ಬಗ್ಗೆ ವಿಚಾರಣೆ ಕಾರ್ಯ ಮುಂದುವರಿಯುತ್ತಿದೆ. ಈ ನಡುವೆ ಆರೋಪಿ ಶಾರಿಕ್ ಆರೋಗ್ಯ ಸುಧಾರಣೆಯ ಬಗ್ಗೆ ವೈದ್ಯರು ದೃಢಪಡಿಸಿದ ಬಳಿಕವಷ್ಟೆ ಆರೋಪಿಯ ವಿಚಾರಣೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಘಟನೆ…
ರಸ್ತೆ ಬದಿಯಲ್ಲಿ ಮದರಸಾದ ಮುಂದೆ ತನ್ನ ಚಿಕ್ಕಪ್ಪನ ಆಗಮನದ ನಿರೀಕ್ಷೆಯಲ್ಲಿ ಕಾಯುತ್ತಾ ನಿಂತಿದ್ದ ಪುಟ್ಟ ಬಾಲಕಿಯೊರ್ವಳನ್ನು ಅಲ್ಲೇ ಇದ್ದ ದುರುಳನೋರ್ವ ಹಠಾತ್ತನೆ ಕುತ್ತಿಗೆಯಲ್ಲಿ ಹಿಡಿದು ಮೇಲೆತ್ತಿ ಕೆಳಗೆಸೆದ ಅಚ್ಚರಿಯ ಘಟನೆ ಮುನ್ನಲೆಗೆ ಬಂದಿದೆ. ಹೌದು!!. ಕೇರಳದ ಕಾಸರಗೊಡು ಜಿಲ್ಲೆಯ…