ಮಂಗಳೂರು: ತಡರಾತ್ರಿ ಪಬ್‌ಗೆ ಸಿಸಿಬಿ ಪೊಲೀಸ್ ದಾಳಿ | ಧ್ವನಿವರ್ಧಕಗಳ ವಶಕ್ಕೆ

ಮಂಗಳೂರಿನ ಸಿಸಿಬಿ ಪೊಲೀಸರು ಎಂ.ಜಿ ರಸ್ತೆಯಲ್ಲಿರುವ ಪಬ್‌ವೊಂದರ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಪಬ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಪಬ್‌ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್ ನಿಂದ ಹೊರಬರುವವರು ಅಶ್ಲೀಲವಾಗಿವರ್ತಿಸುವುದರಿಂದ ಅಕ್ಕಪಕ್ಕದ …

ಮಂಗಳೂರು: ತಡರಾತ್ರಿ ಪಬ್‌ಗೆ ಸಿಸಿಬಿ ಪೊಲೀಸ್ ದಾಳಿ | ಧ್ವನಿವರ್ಧಕಗಳ ವಶಕ್ಕೆ Read More »