ಸೋಮವಾರ, 26 ಅಕ್ಟೋಬರ್ 2026
Trending

Ccl

News

Sudeep: CCL ಮ್ಯಾಚ್ ವೇಳೆ ಮೈದಾನದಲ್ಲಿ ಎದುರಾಳಿ ವಿರುದ್ಧ ರೊಚ್ಚಿಗೆದ್ದ ಕಿಚ್ಚ – ಸಮಾಧಾನಿಸಲು ಮೈದಾನಕ್ಕೆ ನುಗ್ಗಿದ ಕರ್ನಾಟಕ ಬುಲ್ಡೋಜರ್ಸ್​ ಇಡೀ ಟೀಮ್ !

Sudeep: ಸಿಸಿಎಲ್​ ಪಂದ್ಯವು ಅದ್ದೂರಿಯಾಗಿ ನಡೆಯುತ್ತಿದೆ. ಸೆಲೆಬ್ರಿಟಿಗಳೆಲ್ಲರೂ ಕೂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರು ತಂಡದ ನಾಯಕರಾಗಿರುವುದು ನಮಗೆಲ್ಲ ತಿಳಿದೇ ಇದೆ. ಆದರೆ ಈಗ ಸುದೀಪ್ ಅವರು ಸಿಸಿಎಲ್ ಪಂದ್ಯದ ವೇಳೆ ಎದುರಾಳಿ ತಂಡದ ಜೊತೆ ವಾಗ್ವಾದಕ್ಕೆ ಇಳಿದ ಘಟನೆ ನಡೆದಿದೆ.