ಶನಿವಾರ, 24 ಅಕ್ಟೋಬರ್ 2026

Ceasefire violation by Pakistan army counterattack from India

News

Pakistan army: ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘನೆ; ಭಾರತದಿಂದ ಪ್ರತಿದಾಳಿ

Pakistan army: ಜಮ್ಮು ಮತ್ತು ಕಾಶ್ಮೀರದ(Jammu & Kashmir) ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ(LOC) ಉದ್ದಕ್ಕೂ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿ ಮಂಗಳವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.