ಶನಿವಾರ, 24 ಅಕ್ಟೋಬರ್ 2026

Central Armed Police Forces

Business

Pension Updates : ಹಳೆ ಪೆನ್ಷನ್ ಯೋಜನೆಯ ಕುರಿತು ಇಲ್ಲಿದೆ ಒಂದು ಅಪ್ಡೇಟ್!

ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದು.ಭಾರತ ಸರ್ಕಾರವು…