Central Bank of India Recruitment 2023: ಬ್ಯಾಂಕ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ಹುದ್ದೆ ನೇಮಕ, ಮಾಸಿಕ ಲಕ್ಷದವರೆಗೆ ಸಂಬಳ!
Central Bank of India Recruitment 2023: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ(Central Bank of India Recruitment 2023).…



