CBSE; ದೇಶದ 21 ಶಾಲೆಗಳ ಮಾನ್ಯತೆ ರದ್ದು ಮಾಡಿದ ಸಿಬಿಎಸ್‌ಇ; 6 ಶಾಲೆಗಳನ್ನು ಸೆಕೆಂಡರಿ ಹಂತಕ್ಕೆ ಡೌನ್‌ಗ್ರೇಡ್, ಕರ್ನಾಟಕದ ಶಾಲೆ ಈ ಪಟ್ಟಿಯಲ್ಲಿದೆಯೇ?
CBSE: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಆರು ಶಾಲೆಗಳನ್ನು ಹಿರಿಯ ಮಾಧ್ಯಮಿಕ ಹಂತದಿಂದ ಮಾಧ್ಯಮಿಕ ಹಂತಕ್ಕೆ ಇಳಿಸಿದೆ.
CBSE: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಆರು ಶಾಲೆಗಳನ್ನು ಹಿರಿಯ ಮಾಧ್ಯಮಿಕ ಹಂತದಿಂದ ಮಾಧ್ಯಮಿಕ ಹಂತಕ್ಕೆ ಇಳಿಸಿದೆ.
CBSE Time Table: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)10 ಮತ್ತು 12 ನೇ ತರಗತಿ ವಾರ್ಷಿಕ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15, 2024 ರಿಂದ ಪ್ರಾರಂಭವಾಗಲಿದೆ. ಈ ನಡುವೆ, ಸಿಬಿಎಸ್‌ಇ 10 ಮತ್ತು 12 ನೇ…
CBSE Exam: 10 ಮತ್ತು 12 ಬೋರ್ಡ್ ಪರೀಕ್ಷೆಗಳಿಗೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಹೊಸ ಯೋಜನೆ ಬಿಡುಗಡೆ ಮಾಡಲಾಗಿದೆ. ಹೌದು, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿಯ…
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮುಖ್ಯ ಘಟ್ಟವಾಗಿದ್ದು, ಸದ್ಯ ಪರೀಕ್ಷೆಯ ಹಾಲ್ ಟಿಕೆಟ್ ಕುರಿತು ಮುಖ್ಯ ಮಾಹಿತಿ ತಿಳಿಸಿದೆ. ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಮಂಡಳಿಯ…
ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) ನೋಟಿಸ್ ಒಂದನ್ನು ನೀಡಿದೆ. ಇದರ ಪ್ರಕಾರ, ಡಿಜಿಲಾಕರ್‌ನಲ್ಲಿ ಲಭ್ಯವಿರುವ ಸಿಬಿಎಸ್‌ಇ 12ನೇ ತರಗತಿ ಅಂಕಪಟ್ಟಿ ಮತ್ತು ವಲಸೆ ಪ್ರಮಾಣಪತ್ರವನ್ನು ಸ್ವೀಕರಿಸಲು ವಿಶ್ವವಿದ್ಯಾಲಯಗಳಿಗೆ ನೋಟಿಸ್ ನೀಡಿದೆ ಡಿಜಿಲಾಕರ್ ನಲ್ಲಿ ನೀಡಲಾದ…
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, CBSE ಜಂಟಿ ಕಾರ್ಯದರ್ಶಿ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಯ ವಿವರಗಳು:ಜಂಟಿ ಕಾರ್ಯದರ್ಶಿ: 4 ಹುದ್ದೆಗಳುಹೆಚ್ಚುವರಿ…