ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ!
ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಿಂದೆಂದಿಗಿಂತಲೂ ಪಡೆಯದಷ್ಟು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದು, ಜುಲೈ 1 ರಿಂದಲೇ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆಗಳಿದೆ. ಸಹಜವಾಗಿ ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇ.3 ಅಥವಾ ಶೇ.4 ರಷ್ಟು ಹೆಚ್ಚಿಸಲಾಗುತ್ತದೆ. ಕೇಂದ್ರ ಸರ್ಕಾರವು ವರ್ಷಕ್ಕೆ 2 ಬಾರಿ DA ಯನ್ನು ಹೆಚ್ಚಿಸುತ್ತದೆ. ಪ್ರತಿ ವರ್ಷ ಜನವರಿಯಲ್ಲಿ ಮತ್ತು ಜುಲೈನಲ್ಲಿ ಎರಡು ಬಾರಿ ಡಿಎ ಹೆಚ್ಚಳ ಮಾಡಲಾಗುತ್ತದೆ. ಈ ವರ್ಷ ಜುಲೈನಲ್ಲಿ ಡಿಎ ಏರಿಕೆಯಾಗಲಿದ್ದು, ಕಳೆದ ಬಾರಿಗಿಂತ …
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ! Read More »