IIAP Recruitment 2022 | ವೇತನ : 40000 ; ಕೇಂದ್ರ ಸರ್ಕಾರದ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನ-ಡಿ.27
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian intitute…








