ಕತ್ತಲಲ್ಲಿ ಮುಳುಗುತ್ತೋ ರಾಜ್ಯ ; ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಇಲ್ಲ ವಿದ್ಯುತ್‌ ಖರೀದಿಗೆ ಅವಕಾಶ!

ನವದೆಹಲಿ: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಪವರ್‌ ಎಕ್ಸ್‌ಚೇಂಜ್‌ಗಳಿಂದ ವಿದ್ಯುತ್‌ ಖರೀದಿಗೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಸುದೀರ್ಘ ಅವಧಿಯಿಂದ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ  27 ವಿದ್ಯುತ್‌ ವಿತರಣಾ ಕಂಪನಿಗಳಿಗೆ ವಿದ್ಯುತ್‌ ಖರೀದಿ ಮಾಡದಂತೆ ಕೇಂದ್ರ ಸರ್ಕಾರ ನಿಷೇಧಿಸಿದೆ. ಹೀಗಾಗಿ ಈ ರಾಜ್ಯಗಳಲ್ಲಿ ವಿದ್ಯುತ್‌ ಕ್ಷಾಮ ಎದುರಾಗುವ ಭೀತಿ ಎದುರಾಗಿದ್ದು, ಪವರ್ ಕಟ್ ಅನಿವಾರ್ಯವಾಗಿದೆ. ಇದೀಗ ಕರ್ನಾಟಕ ಸೇರಿದಂತೆ 13 ರಾಜ್ಯಗಳು ವಿವಿಧ ವಿದ್ಯುತ್‌ ಎಕ್ಸ್‌ಚೇಂಜ್‌ಗಳಿಗೆ 5000 ಕೋಟಿ ರು.ಗೂ ಹೆಚ್ಚಿನ ಹಣ ಬಾಕಿ …

ಕತ್ತಲಲ್ಲಿ ಮುಳುಗುತ್ತೋ ರಾಜ್ಯ ; ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಇಲ್ಲ ವಿದ್ಯುತ್‌ ಖರೀದಿಗೆ ಅವಕಾಶ! Read More »