ಶನಿವಾರ, 24 ಅಕ್ಟೋಬರ್ 2026

Central Prison

Crime

ಕಲಬುರಗಿ ಸೆಂಟ್ರಲ್‌ ಜೈಲಿನಿಂದ ಮೂವರು ಕೈದಿಗಳು ಪರಾರಿ

ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಇದು ಜೈಲಿನ ಭದ್ರತಾ ವ್ಯವಸ್ಥೆಯ ಗಂಭಿರ ಲೋಪವಾಗಿದೆ. ಮಂಗಳವಾರ ನಸುಕಿನ ಜಾವ ಸುಮಾರು…