Pralhad Joshi: ಕರ್ನಾಟಕದ ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ನೀಡಲಾದ ಜಿಎಸ್‌ಟಿ ನೋಟಿಸ್‌ಗಳು ರಾಜ್ಯ ಸರ್ಕಾರದ್ದೇ ಹೊರತು ಕೇಂದ್ರ ಸರ್ಕಾರದ್ದಲ್ಲ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
Chennai: ಕೇಂದ್ರ ಸರಕಾರ ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆಡಳಿತಾರೂಢ ಡಿಎಂಕೆ ಆರೋಪ ಮಾಡುತ್ತಿರುವಂತೆ ತಮಿಳು ಪರ ಕಾರ್ಯಕರ್ತರು ಭಾನುವಾರ ಪೊಲ್ಲಾಚಿ ರೈಲು ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಅಕ್ಷರಗಳಿಗೆ ಮಸಿ ಬಳಿದಿದ್ದಾರೆ.
ಕೇಂದ್ರ ಸರಕಾರ ಹೊಸವರ್ಷಕ್ಕೆ ದೇಶದ ಅತ್ಯಂತ ಕಡು ಬಡವರಿಗೆ ಉಚಿತ ಪಡಿತರ ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಹತ್ವದ ನಿರ್ಧಾರವನ್ನು ಶುಕ್ರವಾರ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಅದಕ್ಕಾಗಿ 2 ಲಕ್ಷ ಕೋಟಿ ರೂ. ವೆಚ್ಚ ಮಾಡಲಿದೆ ಮತ್ತು ಅದರ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ!-->…
ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DOPT) ತನ್ನ ಹೊಸ ಆದೇಶದಲ್ಲಿ ಗರ್ಭಿಣಿಯರು ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ಸ್ವಲ್ಪ ಸಮಯದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು, ಇಂದು ಆದೇಶ ಹೊರಡಿಸಿದೆ.!-->…